Video: ಜನನಿಬಿಡ ಪ್ರದೇಶದಲ್ಲೇ ಹೊತ್ತಿ ಉರಿದ BMW ಕಾರು… ಕ್ಷಣಾರ್ಧದಲ್ಲೇ ಸುಟ್ಟು ಕರಕಲು
Team Udayavani, Jul 25, 2023, 1:28 PM IST
ಚೆನ್ನೈ: ಜನನಿಬಿಡ ಪ್ರದೇಶದಲ್ಲಿ ಐಷಾರಾಮಿ ಕಾರೊಂದು ಹೊತ್ತಿ ಉರಿದ ಘಟನೆಯೊಂದು ಚೆನ್ನೈ ನ ಕ್ರೋಮ್‌ಪೇಟೆ ಬಳಿ ಸಂಭವಿಸಿದೆ.
ಟ್ರಿಪ್ಲಿಕೇನ್‌ನಿಂದ ದಿಂಡಿವನಂಗೆ ಪ್ರಯಾಣಿಸುತ್ತಿದ್ದ 37 ವರ್ಷದ ಅರುಣ್ ಬಾಲಾಜಿ ಅವರಿಗೆ ಸೇರಿದ ಬಿಎಂಡಬ್ಲ್ಯು ಜಿಟಿ ಕಾರೊಂದು ಕ್ರೋಮ್‌ಪೇಟೆ ಬಳಿ ಬೆಂಕಿಗೆ ಆಹುತಿಯಾದ ಆಘಾತಕಾರಿ ಘಟನೆ ಸಂಭವಿಸಿದೆ.
ಅರುಣ್ ಬಾಲಾಜಿ ಅವರ ಚಾಲಕ ಪಾರ್ಥಸಾರಥಿ ಕಾರು ಚಲಾಯಿಸುತ್ತಿದ್ದ ವೇಳೆ ಕ್ರೋಮ್‌ಪೇಟೆ ಬಸ್ ನಿಲ್ದಾಣದ ಬಳಿ ತಲುಪುತ್ತಿದ್ದಂತೆ ಕಾರಿನಲ್ಲಿ ಏಕಾಏಕಿ ಹೊಗೆ ಹೊರಹೊಮ್ಮಲು ಪ್ರಾರಂಭಿಸಿ ಬೆಂಕಿ ಆವರಿಸಿದೆ.
ಕಾರಿನಲ್ಲಿದ್ದವರು ಕಾರಿನಿಂದ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬಿಎಂಡಬ್ಲ್ಯು ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಕೆಲ ಹೊತ್ತು ವಾಹನ ಸಂಚಾರ ಸ್ಥಗಿತಗೊಂಡಿತು.
ಘಟನೆ ನಡೆದ ಕೂಡಲೇ ಅಗ್ನಿ ಶಾಮಕ ವಾಹನ ಸ್ಥಳಕ್ಕೆ ದಾವಿಸಿದ್ದರೂ ಅಷ್ಟೋತ್ತಿಗಾಗಲೇ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ. ಕಾರು ಹೊತ್ತಿ ಉರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
BMW car caught fire at Chrompet, Chennai.
A moving high-end car (BMW GT) caught fire in the middle of a busy road near Chrompet in Chennai.#CHENNAI #BMWCAR #BMWGT #CHROMPET pic.twitter.com/y3gq5uufsE
— Nitesh rathore (@niteshr813) July 25, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.