ನನ್ನನ್ನು ಪಾಸು ಮಾಡಿ, ಇಲ್ಲದಿದ್ರೆ ಮದುವೆ ಮಾಡಿಸ್ತಾರೆ: ಬಾಲಕಿಯ ಉತ್ತರ ಪತ್ರಿಕೆ ವೈರಲ್‌

Team Udayavani, Mar 13, 2024, 9:43 AM IST

ನನ್ನನ್ನು ಪಾಸು ಮಾಡಿ, ಇಲ್ಲದಿದ್ರೆ ಮದುವೆ ಮಾಡಿಸ್ತಾರೆ: ಬಾಲಕಿಯ ಉತ್ತರ ಪತ್ರಿಕೆ ವೈರಲ್‌

ಪಾಟ್ನಾ: ಬಿಹಾರದಲ್ಲಿ ಕೆಲವು ದಿನಗಳ ಹಿಂದೆ ನಡೆದ 10ನೇ ತರಗತಿ ಪಬ್ಲಿಕ್‌ ಪರೀಕ್ಷೆಯ ಉತ್ತರ ಪತ್ರಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬಾಲಕಿಯೊಬ್ಬಳು ತನ್ನ ಉತ್ತರ ಪತ್ರಿಕೆಯಲ್ಲಿ “ನೀವು ನನ್ನನ್ನು ಪಾಸು ಮಾಡದಿದ್ದರೆ, ನನ್ನ ತಂದೆ ನನಗೆ ಮದುವೆ ಮಾಡಿಸುತ್ತಾರೆ’ ಎಂದು ಮೌಲ್ಯಮಾಪಕರಿಗೆ ಭಾವನಾತ್ಮಕವಾಗಿ ಬರೆದಿದ್ದಾಳೆ.

ಫೆ.15ರಿಂದ 23ರವರೆಗೆ ಬಿಹಾರದಲ್ಲಿ 10ನೇ ತರಗತಿ ಪರೀಕ್ಷೆ ನಡೆದಿತ್ತು. ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡುವಾಗ ಇದೇ ರೀತಿ ಕೆಲವರು ಶಾಯರಿಗಳು, ಹಾಡುಗಳು, ಪ್ರಾರ್ಥನೆಗಳು, ಪದ್ಯಗಳು ಸೇರಿದಂತೆ ಸಂಬಂಧವೇ ಇಲ್ಲದ ಉತ್ತರಗಳು ಬರೆದಿರುವುದು ಕಂಡುಬಂದಿದೆ. ವೈರಲ್‌ ಆದ ಉತ್ತರ ಪತ್ರಿಕೆಯಲ್ಲಿ ಬಾಲಕಿಯು, “ನನ್ನ ತಂದೆ ರೈತ. ಶಿಕ್ಷಣ ವೆಚ್ಚ ಭರಿಸಲು ನಮ್ಮ ಕುಟುಂಬಕ್ಕೆ ಕಷ್ಟ. ಒಂದು ವೇಳೆ ನಾನು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿದಿದ್ದರೆ, ನನಗೆ ಮದುವೆ ಮಾಡಿಸುತ್ತಾರೆ. ಹಾಗಾಗಿ ದಯಮಾಡಿ ನನ್ನನ್ನು ಪಾಸು ಮಾಡಿ’ ಎಂದು ಬರೆದಿದ್ದಾಳೆ.

ಇದನ್ನೂ ಓದಿ: Huge Explosion: ಚೈನಾ ರೆಸ್ಟೊರೆಂಟ್ ನಲ್ಲಿ ಪ್ರಬಲ ಸ್ಫೋಟ: ಓರ್ವ ಮೃತ್ಯು, 22 ಮಂದಿಗೆ ಗಾಯ

ಟಾಪ್ ನ್ಯೂಸ್

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್‌ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ

Video: ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.