Elephant; ಮದುವೆ ಔತಣ ಕೂಟಕ್ಕೆ ಬಂದ ನೂರಾರು ಆನೆಗಳು… ವಧು, ವರ ಬೈಕ್ ಏರಿ ಪರಾರಿ

Team Udayavani, Jul 20, 2023, 5:10 PM IST

ಮದುವೆಯ ಔತಣ ಕೂಟದ ಊಟಕ್ಕೆ ಬಂದ ನೂರಾರು ಆನೆಗಳು… ವಧು, ವರ ಬೈಕ್ ಏರಿ ಪರಾರಿ

ಪಶ್ಚಿಮ ಬಂಗಾಳ: ಅವರೆಲ್ಲರೂ ಮದುವೆ ಸಮಾರಂಭ ಮುಗಿದು ಔತಣ ಕೂಟದ ಖುಷಿಯಲ್ಲಿದ್ದರು. ಅದಕ್ಕಾಗಿ ಎಲ್ಲ ರೀತಿಯ ತಯಾರಿ ಕೂಡ ನಡೆಯುತ್ತಿತ್ತು ಅಡುಗೆಯವರು ಅಡುಗೆ ತಯಾರಿಯಲ್ಲಿ ಬ್ಯುಸಿ ಯಾಗಿದ್ದರು, ಅಡುಗೆಯ ಪರಿಮಳ ಕೂಡ ಇಡೀ ಊರಿಗೆ ಹಬ್ಬಿತ್ತು ಅಷ್ಟೋತ್ತಿಗೆ ಅಡುಗೆ ರುಚಿ ನೋಡಲು ಬಂತು ನೂರಾರು ಆನೆಗಳು… ಮುಂದೆ ನಡೆದದ್ದೇ ಬೇರೆ.

ಏನಿದು ಘಟನೆ:
ಪಶ್ಚಿಮ ಬಂಗಾಳದ ಝಾರ್‌ಗ್ರಾಮ್ ಜಿಲ್ಲೆಯಲ್ಲಿ ಕಳೆದ ವಾರ ಮದುವೆ ಸಮಾರಂಭ ನಡೆದಿದೆ ಮದುವೆಯಾದ ಬಳಿಕ ವರನ ಮನೆಯಲ್ಲಿ ಔತಣ ಕೂಟವನ್ನು ಕಳೆದ ಭಾನುವಾರ ಏರ್ಪಡಿಸಿದ್ದರು. ಮನೆಯವರೆಲ್ಲಾ ಔತಣ ಕೂಟದ ತಯಾರಿಯಲ್ಲಿದ್ದರು, ಬರುವ ನೆಂಟರಿಗೆ ಭರ್ಜರಿ ಊಟವನ್ನು ತಯಾರಿ ಮಾಡಲಾಗುತ್ತಿತ್ತು ಇದಕ್ಕಾಗಿ ಕೆಲವು ಮಂದಿ ಅಡುಗೆಯವರೂ ಬಂದಿದ್ದರು, ನೂರಾರು ಮಂದಿಗೆ ಬೇಕಾಗುವ ಅಡುಗೆಯನ್ನು ತಯಾರು ಮಾಡುತ್ತಿದ್ದರು. ಅಷ್ಟೋತ್ತಿಗೆ ಮದುವೆ ಮನೆಯಲ್ಲಿ ಮಾಡುತ್ತಿದ್ದ ಅಡುಗೆಯ ಪರಿಮಳ ಊರಿಗೆ ಹಬ್ಬಿತ್ತು ಅದೇ ಹೊತ್ತಿಗೆ ನೂರಾರು ಆನೆಗಳು ಬಂದು ಮದುವೆ ಮನೆಯ ಅಡುಗೆ ಕೋಣೆಗೆ ನುಗ್ಗಿ ಎಲ್ಲ ಅಡುಗೆಗಳನ್ನು ತಿಂದು ತೇಗಿದೆ.

ಆನೆಗಳು ಪ್ರವೇಶಿಸುತ್ತಿದ್ದಂತೆ ಅಡುಗೆಯವರು ತಮ್ಮ ಜೀವ ಉಳಿಸಿಕೊಳ್ಳಲು ಸ್ಥಳದಿಂದ ಜಾಗ ಖಾಲಿ ಮಾಡಿದ್ದಾರೆ. ಮನೆಗೆ ಬಂದ ಕೆಲ ನೆಂಟರು ಸಿಕ್ಕ ಸಿಕ್ಕ ಕಡೆ ಓಡಲಾರಂಭಿಸಿದ್ದಾರೆ. ಅಷ್ಟೋತ್ತಿಗೆ ಮನೆಯ ಒಳಗಿದ್ದ ವಧು ಮತ್ತು ವರನಿಗೆ ವಿಚಾರ ಗೊತ್ತಾಗಿದೆ ಇನ್ನು ಆನೆಗಳು ನಮ್ಮನ್ನು ಬಿಡುವುದಿಲ್ಲ ಎಂದು ಹೇಳಿ ಇಬ್ಬರು ಬೈಕ್ ಏರಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಆನೆಗಳ ಉಪಟಳ ಇಂದು ನಿನ್ನೆಯದ್ದಲ್ಲ:
ಜಾರ್‌ಗ್ರಾಮ್‌ನ ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ 100 ಕ್ಕೂ ಹೆಚ್ಚು ಆನೆಗಳು ಸಂಚರಿಸುತ್ತಿರುವುದು ಇಲ್ಲಿನ ನಿವಾಸಿಗಳಲ್ಲಿ ಭಯವನ್ನು ಹುಟ್ಟುಹಾಕಿದೆ, ಅಲ್ಲದೆ ಜೊವಾಲ್‌ಬಂಗಾ, ಕಾಜ್ಲಾ, ಕುಸುಮ್‌ಗ್ರಾಮ್, ಝೋಬಾನಿ, ಆದಿಶೋಲ್ ಮತ್ತು ಕೊಲಬಾನಿ ಮುಂತಾದ ಪ್ರದೇಶಗಳಲ್ಲಿ ಆನೆಗಳ ಉಪಟಳ ಹೆಚ್ಚಾಗಿದೆ ಎಂದು ಇಲ್ಲಿನ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇಲ್ಲಿನ ನಿವಾಸಿಗಳು ಮನೆಯಲ್ಲಿ ಅಡುಗೆ ಮಾಡಲು ಹೆದರುತ್ತಾರಂತೆ ಕಾರಣ ಅಡುಗೆಯ ಸುವಾಸನೆಗೆ ಆನೆಗಳು ಮನೆಯತ್ತ ಬರುತ್ತವೆ ಎಂಬ ಭಯದಿಂದ.

ಮದುವೆಯನ್ನು ಮುಂದೆ ಹಾಕಿದ ಕುಟುಂಬ
ಆನೆಗಳ ಉಪಟಳ ವಿಪರೀತವಾಗಿದ್ದು ಊರಿನಲ್ಲಿ ಸಮಾರಂಭ ನಡೆಸಲು ಜನ ಪಡುತ್ತಾರೆ, ಕಳೆದ ಭಾನುವಾರ ನಡೆದ ಘಟನೆ ನೆನೆದು ಊರಿನ ಕೆಲ ಕುಟುಂಬ ನಿಗಧಿಯಾಗಿದ್ದ ಮದುವೆಯನ್ನು ಮುಂದೂಡಿದ್ದಾರಂತೆ.

ಚುನಾವಣೆ ಮೇಲೂ ಪರಿಣಾಮ
ಇಲ್ಲಿ ಆನೆಗಳ ಹಾವಳಿ ಕೇವಲ ಮದುವೆಗೆ ಮಾತ್ರವಲ್ಲದೆ ಪಂಚಾಯತ್ ಚುನಾವಣೆಯ ಮೇಲೂ ಪರಿಣಾಮ ಬೀರಿದ್ದು ಪ್ರತಿ ಭಾರಿ ನಡೆಯುವ ಚುನಾವಣೆ ಸಮಯದಲ್ಲೂ ಆನೆಗಳು ತೊಂದರೆ ನೀಡುತ್ತದೆಯಂತೆ ಹಾಗಾಗಿ ಇಲ್ಲಿ ಚುನಾವಣಾ ಪ್ರಚಾರದಿಂದಲೂ ಅಭ್ಯರ್ಥಿಗಳು ದೂರ ಉಳಿಯುತ್ತಾರಂತೆ.

ಇದನ್ನೂ ಓದಿ: G20 ಶೃಂಗಸಭೆಯಲ್ಲಿ ಪುಟಿನ್ ಭಾಗಿಯಾಗುವುದನ್ನು ಎದುರು ನೋಡುತ್ತಿದ್ದೇವೆ: MEA

ಟಾಪ್ ನ್ಯೂಸ್

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.