Viral: ಕಾಡಿದ ಒಂಟಿತನ; 62ರ ಹರೆಯದ ತಂದೆಗೆ 60ರ ಸಂಗಾತಿ ಹುಡುಕಿ ಮದುವೆ ಮಾಡಿಸಿದ ಮಕ್ಕಳು
Team Udayavani, Oct 25, 2023, 12:23 PM IST
ಕೊಚ್ಚಿ: ಪತ್ನಿಯ ನಿಧನದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ತಂದೆಗೆ 62 ರ ವಯಸ್ಸಿನಲ್ಲಿ ಮಕ್ಕಳೇ ಸೇರಿಕೊಂಡು ಮತ್ತೊಂದು ಮದುವೆ ಮಾಡಿಸಿದ್ದಾರೆ.
ಕೇರಳದ ಪೊಟ್ಟನ್‌ಮಲಾ ಮೂಲದ ರಾಧಾಕೃಷ್ಣನ್ ತಮ್ಮ ಪತ್ನಿಯನ್ನು ಕಳೆದ ಒಂದು ವರ್ಷದಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ಪತ್ನಿ ಇಲ್ಲದೆ ಇದ್ದರೂ ತನ್ನ ಮೂವರು ಮಕ್ಕಳೊಂದಿಗೆ ಖುಷಿ ಆಗಿದ್ದ ರಾಧಾಕೃಷ್ಣನ್ ಅವರಿಗೆ ಒಂಟಿತನ ಕಾಡುತ್ತಿತ್ತು.
ಮಕ್ಕಳು ಕೂಡ ಬೇರೆ ಬೇರೆ ಸ್ಥಳಗಳಲ್ಲಿ ವಾಸಿಸುತ್ತಿದ್ದರು. ತಂದೆಯ ಒಂಟಿತನದ ಮೌನವನ್ನು ಗಮನಿಸಿದ ಮಕ್ಕಳಾದ ರಶ್ಮಿ ಮತ್ತು ರಂಜು ಅವರು ತಂದೆಗೆ 62 ವಯಸ್ಸಿನಲ್ಲಿ ಸಂಗಾತಿಯನ್ನು ಹುಡಕಲು ಮುಂದಾಗಿದ್ದಾರೆ. ಈ ವಿಚಾರದಲ್ಲಿ ತಂದೆಯ ಮನವೊಲಿಸಿದ ಮಕ್ಕಳು ಸಂಗಾತಿಯನ್ನು ಹುಡುಕಿದ್ದಾರೆ.
ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಹೊಂದಿಕೆಯಾಗುವ ಸಂಗಾತಿಯನ್ನು ಮಕ್ಕಳು ಹುಡುಕಿದ್ದಾರೆ. ಅದರಂತೆ ಅಡೂರಿನ ಮಲ್ಲಿಕಾ ಕುಮಾರಿ (60) ಅವರನ್ನು ಆಯ್ದುಕೊಂಡು ಮಕ್ಕಳೇ ಮುಂದೆ ನಿಂತು ಎರಂಕಾವು ಭಗವತಿ ದೇವಸ್ಥಾನದಲ್ಲಿ ವಿವಾಹ ಮಾಡಿಸಿದ್ದಾರೆ.
ಮಲ್ಲಿಕಾ ಕುಮಾರಿ ಅವರ ಪತಿ 5 ವರ್ಷಗಳ ಹಿಂದೆ ನಿಧನರಾಗಿದ್ದು, ಅವರಿಗೆ ಮಕ್ಕಳಾಗಿರಲಿಲ್ಲ. ಕುಟಂಬದವರ ಮುಂದೆ ಅದ್ಧೂರಿಯಾಗಿಯೇ ತನ್ನ ತಂದೆಯ ವಿವಾಹವನ್ನು ಮಕ್ಕಳು ಮಾಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್!
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.