Delhi: ಎರಡನೇ ಮಹಡಿಯಿಂದ ತಲೆ ಮೇಲೆ ಬಿದ್ದ ಎಸಿ; ಕೆಳಗೆ ನಿಂತಿದ್ದ ಯುವಕ ಸಾವು
Team Udayavani, Aug 19, 2024, 8:35 AM IST
ದೆಹಲಿ: ಎರಡನೇ ಮಹಡಿಯಿಂದ ಎಸಿಯೊಂದು ತಲೆ ಮೇಲೆ ಬಿದ್ದ ಪರಿಣಾಮ 18 ವರ್ಷದ ಯುವಕ ಮೃತಪಟ್ಟಿರುವ ಘಟನೆ ದೆಹಲಿಯ ಕರೋಲ್ ಬಾಗ್ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.
ಶನಿವಾರ (ಆ.17ರಂದು) ಸಂಜೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಜಿತೇಶ್ ಚಡ್ಡಾ(18) ಎನ್ನುವ ಯುವಕ ಸ್ಕೂಟರ್ ನಲ್ಲಿ ಕೂತು ತನ್ನ ಸ್ನೇಹಿತನ ಜೊತೆ ಮಾತನಾಡುತ್ತಿದ್ದ. ಈ ವೇಳೆ ಕಟ್ಟಡವೊಂದರ ಎರಡನೇ ಮಹಡಿಯಿಂದ ಎಸಿಯೊಂದು ನೇರವಾಗಿ ಯುವಕರಿಬ್ಬರ ಮೇಲೆ ಬಿದ್ದಿದೆ. ಪರಿಣಾಮ ಜಿತೇಶ್ ಹಾಗೂ ಆತನ ಸ್ನೇಹಿತ ಪ್ರಾಂಶು ನೆಲಕ್ಕೆ ಬಿದ್ದಿದ್ದಾರೆ.
ಕೂಡಲೇ ಇಬ್ಬರನ್ನು ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗಮಧ್ಯೆಯೇ ಜಿತೇಶ್ ಮೃತಪಟ್ಟಿದ್ದಾರೆ. ಅವರ ಸ್ನೇಹಿತನಿಗೆ ಚಿಕಿತ್ಸೆ ಮುಂದುವರೆಸಿದ್ದು ಅವನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ.
ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ.
ಡಿಬಿಜಿ ರಸ್ತೆಯಲ್ಲಿರುವ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಸಿ ಅಪಘಾತದ ಕಾರಣವನ್ನು ಪರಿಶೀಲಿಸಲು ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡ ಭೇಟಿ ನೀಡಿದೆ. ಸದ್ಯ ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.