Demand; ವರನಿಗೆ 1 ಕೋಟಿ ಸಂಬಳ ಇರಬೇಕು: ಮಹಿಳೆ ಬೇಡಿಕೆ ವೈರಲ್!
Team Udayavani, Apr 5, 2024, 1:05 AM IST
ಮುಂಬಯಿ: 37 ವರ್ಷ ವಯಸ್ಸಿನ ಮುಂಬಯಿ ಮಹಿಳೆ ತಾನು ಮದುವೆಯಾಗುವ ಯುವಕನಿಗೆ ವಾರ್ಷಿಕ 1 ಕೋಟಿ ರೂ. ಸಂಬಳ ಇರಬೇಕು, ಮುಂಬಯಿಯಲ್ಲಿ ಸ್ವಂತ ಮನೆ ಇರಬೇಕು ಎಂಬ ಬೇಡಿಕೆ ಮುಂದಿಟ್ಟಿದ್ದಾರೆ. ಜತೆಗೆ ಎಂಬಿಬಿಎಸ್ ವೈದ್ಯ ಅಥವಾ ಸ್ವಂತ ಸಂಸ್ಥೆಯೊಂದಿಗೆ ಚಾರ್ಟರ್ಡ್ ಅಕೌಂಟೆಂಟ್ ಅಥವಾ ಉನ್ನತ ಶಿಕ್ಷಣದೊಂದಿಗೆ ಉನ್ನತ ಹುದ್ದೆ ಹೊಂದಿರಬೇಕು. ಭವಿಷ್ಯದಲ್ಲಿ ಯೂರೋಪ್ನಲ್ಲಿ ವಾಸವಿರಲು ಸಿದ್ಧನಿರಬೇಕು ಎಂದು ಹೇಳಿಕೊಂಡಿದ್ದಾರೆ. ಜಾಲತಾಣಗಳಲ್ಲಿ ಅವರ ಬೇಡಿಕೆ ಬಗ್ಗೆ ಭಾರಿ ಪ್ರಮಾಣದಲ್ಲಿ ಟ್ರೋಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.