ಕುಡಿದ ಮತ್ತಿನಲ್ಲಿ ಮಧ್ಯರಾತ್ರಿ ಹೋರಿ ಮೇಲೆ ಸವಾರಿ ಮಾಡಿ ಪೊಲೀಸರ ಅತಿಥಿಯಾದ
Team Udayavani, May 9, 2023, 9:28 PM IST
ಸಾಮಾಜಿಕ ಜಾಲತಾಣಗಳಲ್ಲಿ ಫೇಮಸ್ ಆಗುವುದಕ್ಕಾಗಿ ಕೆಲ ಯುವಕರು ಇಲ್ಲ ಸಲ್ಲದ ಸಾಹಸಗಳನ್ನು ಮಾಡುತ್ತಲೇ ಇರುತ್ತಾರೆ. ಇದೇ ರೀತಿ ಯುವಕನೊಬ್ಬ ಪ್ರಚಾರಕ್ಕಾಗಿ ಗೂಳಿ ಮೇಲೆ ಸವಾರಿ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.
ಉತ್ತರಾಖಂಡದ ರಿಷಿಕೇಶದ ತಪೋವನ ಎಂಬ ನಗರದಲ್ಲಿ ಮಧ್ಯರಾತ್ರಿ ಪಾನಮತ್ತನಾಗಿದ್ದ ಯುವಕನೊಬ್ಬ ಗೂಳಿಯೊಂದರ ಮೇಲೇರಿ ಸವಾರಿ ನಡೆಸಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಲ್ಲದೇ, ಪ್ರಾಣಿದಯಾ ಸಂಘಗಳಿಂದ ಟೀಕೆಗೂ ಗುರಿಯಾಗಿತ್ತು. ಇದರ ಬೆನ್ನಲ್ಲೇ ರಿಷಿಕೇಶ ಪೊಲೀಸರು ಈ ಬಗ್ಗೆ ಕ್ರಮ ಜರುಗಿಸಿದ್ದು ಬಳಿಕ ಯುವಕನಿಗೆ ತಾನು ಮಾಡಿದ ತಪ್ಪಿನ ಅರಿವಾಗಿದ್ದು ಕ್ಷಮೆಯಾಚಿಸಿದ್ದಾನೆ. ಮತ್ತೂಮ್ಮೆ ಇಂಥ ದುಸ್ಸಾಹಸಕ್ಕೆ ಕೈಹಾಕದಂತೆ ಯುವಕನಿಗೆ ಪೊಲೀಸರು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.
05 मई की देर रात्रि तपोवन ऋषिकेश में नशे में युवक के सांड के ऊपर सवार होने संबंधी सोशल मीडिया पर प्रसारित वीडियो का संज्ञान लेते हुए युवक के विरुद्व वैधानिक कार्यवाही करते हुए युवक को चेतावनी दी गयी कि पशुओं के साथ भविष्य में इस प्रकार दुर्व्यवहार न करें। pic.twitter.com/VrSxRdhqJX
— उत्तराखण्ड पुलिस – Uttarakhand Police (@uttarakhandcops) May 8, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.