Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
ಭೀಕರ ಅವಘಡಲ್ಲಿ ಕನಿಷ್ಠ 78 ಜನರು ನೀರು ಪಾಲಾಗಿದ್ದಾರೆ...
Team Udayavani, Oct 5, 2024, 6:17 PM IST
ಗೋಮಾ: 278 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬೋಟ್ ಮುಳುಗಿ ಕನಿಷ್ಠ 78 ಜನರು ನೀರು ಪಾಲಾಗಿರುವ ಅವಘಡ ಆಫ್ರಿಕನ್ ರಾಷ್ಟ್ರ ಪೂರ್ವ ಕಾಂಗೋದ ಕಿವು ಸರೋವರದಲ್ಲಿ ಗುರುವಾರ ನಡೆದಿದೆ.
ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಘಟನೆಯು ಗೋವಾ ಕಡಲ ತೀರದಲ್ಲಿ ನಡೆದಿದೆ ಎಂದು ಹೇಳಿಕೊಳ್ಳಲಾಗಿದೆ. ಅನೇಕರು ಅದನ್ನು ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸಾಮರ್ಥ್ಯ ಮೀರಿದ ಜನರನ್ನು ತುಂಬಿದ್ದ ಹಡಗು ಶಾಂತ ನೀರಿನಲ್ಲಿ ಮುಳುಗುವುದನ್ನು ವಿಡಿಯೋ ದಲ್ಲಿ ಕಾಣಬಹುದಾಗಿದೆ.
ಇನ್ನೂ ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ ಮತ್ತು ಪ್ರಾದೇಶಿಕ ಅಧಿಕಾರಿಗಳು ವ್ಯತಿರಿಕ್ತ ಸಾವಿನ ಸಂಖ್ಯೆಯನ್ನು ನೀಡುತ್ತಿದ್ದಾರೆ. ದಕ್ಷಿಣ ಕಿವು ಪ್ರಾಂತ್ಯದ ಗವರ್ನರ್, ಸಾವಿನ ಸಂಖ್ಯೆ 78 ಮತ್ತು 278 ಜನರು ಬೋಟ್ ನಲ್ಲಿದ್ದರು ಎಂದು ಹೇಳಿದ್ದಾರೆ.
Such a tragic accident in congo where a boat of tourists drowned, claiming the lives of more than 23 people. 💔 Our hearts go out to the victims and their families in this unimaginable loss. May God bless all the souls and give strength to those affected. 🙏 #TragicAccident… pic.twitter.com/LIEaW8i0Tl
— Vidit Sharma 🇮🇳 (@TheViditsharma) October 5, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.