Viral ಆಯಿತು ಫಾರೂಕ್‌ಅಬ್ದುಲ್ಲಾ ರಾಮನ ಭಜನೆ!
Team Udayavani, Apr 6, 2024, 6:30 AM IST
ಶ್ರೀನಗರ: ನ್ಯಾಶನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ರಾಮನ ಭಜನೆ ಹಾಡಿದ್ದಾರೆ. ಅದರ ವೀಡಿಯೋ ಈಗ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜಮ್ಮು ಸಮೀಪದ ಕತ್ರಾದಲ್ಲಿ ಇಂಡಿಯಾ ಮೈತ್ರಿ ಕೂಟದ ಅಭ್ಯರ್ಥಿ ರಮಣ್ ಭಲ್ಲಾ ಪರ ಪ್ರಚಾರ ಮಾಡಲು ಹೋಗಿದ್ದ ವೇಳೆ, ಎನ್‌ಸಿ ಕಾರ್ಯ ಕರ್ತ ಅನಿಲ್ ಶರ್ಮಾ ನಿವಾಸದಲ್ಲಿ ಫಾರೂಕ್ “ಢೂಂಢೋ ಮೇರೆ ರಾಮ್..’ ಗೀತೆಯನ್ನು ಹಾಡಿದ್ದಾರೆ. ಈ ಬಗ್ಗೆ ಜಾಲತಾಣಗಳಲ್ಲಿ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿವೆ.
#JammuAndKashmir National Conference leader #FarooqAbdullah sings #RamBhajan @JKNC_ #Katra pic.twitter.com/yxOpRgdVSL
— newspointJ&K (@NewspointjK) April 5, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.