First case in the world; ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್ ಆತ್ಮಹತ್ಯೆ!
Team Udayavani, Jul 5, 2024, 6:35 AM IST
ಸಿಯೋಲ್: ಉದ್ಯೋಗ ಕ್ಷೇತ್ರದಲ್ಲಿ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿ ರುವ ಅನೇಕ ವರದಿಗಳು ಆಗಿವೆ. ಆದರೆ ದಕ್ಷಿಣ ಕೊರಿಯಾದಲ್ಲಿ ವಿಚಿತ್ರ ವೆಂಬಂತೆ ಕೆಲಸದ ಒತ್ತಡದಿಂದ ರೋಬೋಟ್ ಒಂದು ಆತ್ಮಹತ್ಯೆ ಮಾಡಿ ಕೊಂಡಿದೆ. ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ದ.ಕೊರಿಯಾದ ಗುಮಿ ನಗರ ಪಾಲಿಕೆ ಕಚೇರಿಯಲ್ಲಿ ಸೇವೆಯಲ್ಲಿ ತೊಡ ಗಿಕೊಂಡದ್ದ ರೋಬೋಟ್, ಕಚೇರಿ ಮೆಟ್ಟಿಲುಗಳಿಂದ ಜಿಗಿದಿದೆ. ಪರಿಣಾಮ ಅದರ ಭಾಗಗಳು ನಾಶವಾಗಿವೆ. ಬಿಡಿ ಭಾಗಗಳನ್ನು ಸಂಗ್ರಹಿಸಲಾಗಿದ್ದು, ಘಟನೆ ಹಿಂದಿನ ಕಾರಣವನ್ನು ಪರಿಶೀಲಿಸಲಾಗುವುದು ಎಂದು ರೋಬೋಟ್ ಕಂಪೆನಿ ತಿಳಿಸಿದೆ.
ಬಹುಮುಖಿ ರೋಬೋಟ್: ಬೇರ್ ರೋಬೋಟಿಕ್ಸ್ ಕಂಪೆನಿ ಅಭಿವೃದ್ಧಿ ಪಡಿಸಿದ ಈ ರೋಬೋಟ್ 2023ರಿಂದ ಗುಮಿ ನಗರ ಪಾಲಿಕೆಯಲ್ಲಿ ಕಾರ್ಯ ನಿರ್ವ ಹಿಸುತ್ತಿತ್ತು. ಕಡತಗಳ ವಿತರಣೆ, ನಗರದ ಪ್ರಚಾರ, ಅಗತ್ಯ ಮಾಹಿತಿಗಳ ಪೂರೈಕೆ ಸೇರಿ ಬಹುಮುಖೀಯಾಗಿ ಕೆಲಸ ಮಾಡುತ್ತಿತ್ತು. ರೋಬೋಟ್ ಆತ್ಮಹತ್ಯೆ ದ.ಕೊರಿಯಾದಲ್ಲೇ ಮೊದಲ ಘಟನೆ ಯಾಗಿದೆ. ಜಾಲತಾಣಗಳಲ್ಲಿ ರೋಬೋಟ್ ಬಗ್ಗೆ ನೆಟ್ಟಿಗರಿಂದ ವಿಷಾದ, ಅನುಕಂಪದ ಮಾತುಗಳು ಕೇಳಿಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.