Viral Video: ಪೊಲೀಸ್ ವಾಹನ ಬಳಸಿ ರೀಲ್ಸ್; ವಿಡಿಯೋ ವೈರಲ್ ಬಳಿಕ ಯುವಕನ ಬಂಧನ
Team Udayavani, Feb 19, 2024, 9:18 AM IST
ಲಕ್ನೋ: ಪೊಲೀಸ್ ವಾಹನವನ್ನು ಬಳಸಿಕೊಂಡು ಇನ್ಸ್ಟಾಗ್ರಾಮ್ ರೀಲ್ಸ್ ಮಾಡಿದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
ಉತ್ತರ ಪ್ರದೇಶದ ಗಾಜಿಯಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ರೀಲ್ಸ್ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಇಂದಿರಾಪುರಂ ಪ್ರದೇಶದಲ್ಲಿ ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ ನಿರತರಾಗಿದ್ದಾಗ ಮೊಯಿನ್ ಖಾನ್ ಎಂಬಾತ ಖಾಲಿಯಿದ್ದ ಪೊಲೀಸ್ ವಾಹನವನ್ನು ಬಳಸಿಕೊಂಡು ಅದರಲ್ಲಿ ಕೂತು ಸ್ಟೈಲಿಸ್ಟ್ ಆಗಿ ರೀಲ್ಸ್ ಮಾಡಿದ್ದಾನೆ.
ಪೊಲೀಸ್ ವಾಹನದ ಸೀಟಿನಿಂದ ಕೆಳಗಿಳಿದು, ಕೋಲ್ಡ್ ಡ್ರಿಂಕ್ ಕುಡಿಯುತ್ತಾ ಬರುವ ದೃಶ್ಯಕ್ಕೆ ಮ್ಯೂಸಿಕ್ ವೊಂದನ್ನು ಹಾಕಿ ರೀಲ್ಸ್ ಮಾಡಿ ಫೆ.15 ರಂದು ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ವೇಗದಲ್ಲಿ ವೈರಲ್ ಆಗಿದೆ.
ಇಂದಿರಾಪುರಂನ ಕಣವಾಣಿ ಸೇತುವೆಯ ಬಳಿ ಟ್ರಾಫಿಕ್ ಜಾಮ್ ತೆರವುಗೊಳಿಸಲು ತೊಡಗಿದ್ದಾಗ, ಖಾಲಿ ಪೊಲೀಸ್ ವಾಹನವನ್ನು ಗಮನಿಸಿದ ಯುವಕ ಅದನ್ನು ಬಳಸಿ ರೀಲ್ ಮಾಡಿದ್ದಾರೆ. ವಿಡಿಯೋ ವೈರಲ್ ಆಗಿ ನಮ್ಮ ಗಮನಕ್ಕೆ ಬಂದ ಬಳಿಕ ಯುವಕನನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
🚨
What will happen next to the boy who challenged the police in Ghaziabad? pic.twitter.com/jAb7OP1SGW
— Izlamic Terrorist (@raviagrawal3) February 17, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.