Donkey; 1 ಲೀಟರ್ ಕತ್ತೆ ಹಾಲು 5,000ರೂ.ಗೆ ಮಾರಾಟ!
Team Udayavani, Apr 22, 2024, 6:50 AM IST
ಗಾಂಧೀನಗರ: ಕತ್ತೆ ಹಾಲಿಗಿರುವ ಬೇಡಿಕೆ ಮತ್ತು ಪ್ರಾಮು ಖ್ಯ ನಮಗೆಲ್ಲಾ ತಿಳಿದೇ ಇದೆ. ಈ ಬೇಡಿಕೆಯನ್ನೇ ಬಂಡ ವಾಳವಾಗಿಸಿಕೊಂಡ ಗುಜರಾತ್ ಮೂಲದ ವ್ಯಕ್ತಿಯೊಬ್ಬರು ಆನ್‌ಲೈನ್ ಮೂಲಕ ಹಾಲಿನ ಮಾರಾಟ ಶುರು ಮಾಡಿದ್ದು, 1 ಲೀ. ಹಾಲನ್ನು ಬರೋಬ್ಬರಿ 5,000 ರೂ.ಗಳಿಗೆ ಮಾರಿ ದ್ದಾರೆ.
ಧಿರೇನ್ ಸೋಲಂಕಿ 22 ಲಕ್ಷ ರೂ. ಹೂಡಿಕೆಯೊಂದಿಗೆ ಕತ್ತೆಗಳ ಸಾಕಣೆ ಆರಂಭಿಸಿದ್ದಾರೆ. ಈಗ ಕರ್ನಾಟಕ, ಕೇರಳ ಸೇರಿ ಹಲವು ರಾಜ್ಯಗಳಿಗೆ ಹಾಲು ಪೂರೈಸುತ್ತಿದ್ದಾರೆ.
ಪ್ರಯಾಣ ಹೇಗೆ ಪ್ರಾರಂಭವಾಯಿತು ಎಂದು ಸೋಲಂಕಿ ಅವರು ಹೇಳಿದ್ದು, ಸರ್ಕಾರಿ ಉದ್ಯೋಗವನ್ನು ಹುಡುಕುತ್ತಿದ್ದೆ. ನಾನು ಕೆಲವು ಖಾಸಗಿ ಉದ್ಯೋಗಗಳನ್ನು ಕಂಡುಕೊಂಡಿದ್ದೇನೆ, ಆದರೆ ಸಂಬಳವು ನನ್ನ ಕುಟುಂಬದ ವೆಚ್ಚವನ್ನು ಸರಿದೂಗಿಸಲು ಕಷ್ಟವಾಗಿತ್ತು. ಈ ಸಮಯದಲ್ಲಿ, ದಕ್ಷಿಣ ಭಾರತದಲ್ಲಿ ಕತ್ತೆ ಸಾಕಣೆಯ ಬಗ್ಗೆ ನನಗೆ ತಿಳಿದಿತ್ತು. ನಾನು ಕೆಲವು ಜನರನ್ನು ಭೇಟಿಯಾಗಿ ಸುಮಾರು 8 ತಿಂಗಳ ಹಿಂದೆ ನನ್ನ ಹಳ್ಳಿಯಲ್ಲಿ ಈ ಫಾರ್ಮ್ ಅನ್ನು ಸ್ಥಾಪಿಸಿದೆ. 20 ಕತ್ತೆಗಳನ್ನು 22 ಲಕ್ಷ ಹೂಡಿಕೆಯೊಂದಿಗೆ ಪ್ರಾರಂಭಿಸಿದೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
India Gate; ಅಸಹ್ಯ ಟವೆಲ್ ಡ್ಯಾನ್ಸ್ ಮಾಡಿದ ಮಾಡೆಲ್: ಆಕ್ರೋಶ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.