Brahmin welfare panel; 4 ಮಕ್ಕಳು ಪಡೆದು 1 ಲಕ್ಷ ರೂ. ಬಹುಮಾನ ಗೆಲ್ಲಿ!
ಬ್ರಾಹ್ಮಣ ಸಮುದಾಯದ ದಂಪತಿಗಳಿಗೆ ಆಫರ್
Team Udayavani, Jan 13, 2025, 6:07 PM IST
ಇಂದೋರ್: ನಾಲ್ಕು ಮಕ್ಕಳನ್ನು ಪಡೆಯುವ ಬ್ರಾಹ್ಮಣ ಸಮುದಾಯದ ದಂಪತಿಗಳಿಗೆ 1 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಮಧ್ಯಪ್ರದೇಶ ಪರಶುರಾಮ ಕಲ್ಯಾಣ ಮಂಡಳಿಯ ಮುಖ್ಯಸ್ಥರು ಆಫರ್ ನೀಡಿ ಸುದ್ದಿಯಾಗಿದ್ದಾರೆ.
ಸಂಧ್ಯಾ ಬ್ರಾಹ್ಮಣ ಸಮುದಾಯದ ವಿವಾಹ ವಯೋಮಾನದ ಪುರುಷ ಮತ್ತು ಮಹಿಳೆಯರಿಗಾಗಿ ರವಿವಾರ ಆಯೋಜಿಸಿದ್ದ ‘ಪರಿಚಯ ಸಮ್ಮೇಳನ’ದಲ್ಲಿ ಪಂಡಿತ್ ವಿಷ್ಣು ರಾಜೋರಿಯಾ ಈ ಘೋಷಣೆ ಮಾಡಿದ್ದಾರೆ.
ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಉತ್ತಮ ಉದ್ಯೋಗವನ್ನು ಹೊಂದಿದ್ದರೂ ದಂಪತಿಗಳು ಕೇವಲ ಒಂದು ಮಗುವನ್ನು ಹೊಂದುವುದು ಒಳ್ಳೆಯದಲ್ಲ. ಹಿಂದೂಗಳಲ್ಲದವರ ಜನಸಂಖ್ಯೆ ಹೆಚ್ಚಳವಾಗುತ್ತಿದೆ. ನಾವು ನಮ್ಮ ಕುಟುಂಬದತ್ತ ಗಮನ ಹರಿಸುವುದನ್ನು ಬಹುತೇಕ ನಿಲ್ಲಿಸಿದ್ದೇವೆ” ಎಂದು ರಜೋರಿಯಾ ಪ್ರತಿಪಾದಿಸಿದ್ದಾರೆ.
ನನ್ನ ಸ್ವಂತ ಸಾಮರ್ಥ್ಯದಲ್ಲಿ ಅಥವಾ ಸಾಮಾಜಿಕ ಬೆಂಬಲದ ಮೂಲಕ ಬಹುಮಾನದ ಹಣವನ್ನು ವ್ಯವಸ್ಥೆ ಮಾಡುತ್ತೇನೆ. ಮಧ್ಯಪ್ರದೇಶ ಬಿಜೆಪಿ ಸರ್ಕಾರವು ಈ ನಿಟ್ಟಿನಲ್ಲಿ ಯಾವುದೇ ಯೋಜನೆಯನ್ನು ಪ್ರಾರಂಭಿಸಿಲ್ಲ ಎಂದು ರಜೋರಿಯಾ ಪ್ರತಿಪಾದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…
Video: ಸಿಎಂ ಯೋಗಿಗೆ ಜೀವ ಬೆದರಿಕೆ… ಪೊಲೀಸರ ಲಾಠಿ ರುಚಿ ನೋಡುತ್ತಿದ್ದಂತೆ ಕ್ಷಮೆಯಾಚನೆ
ಮಾಲ್‌ಗೆ ನುಗ್ಗಿ ಯುವತಿ ಚಪ್ಪಲಿ ಕಿತ್ತುಕೊಂಡ ಕೋತಿ!
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
MUST WATCH
ಹೊಸ ಸೇರ್ಪಡೆ
KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್
Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ
Jammu and Kashmir; ಪ್ರಧಾನಿ ಮೋದಿ ಹೊಗಳಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ
Shirva: ರಸ್ತೆ ಬದಿ ಕಸ ಎಸೆದವನಿಂದಲೇ ಕಸ ಹೆಕ್ಕಿಸಿದ ಶಿರ್ವ ಗ್ರಾ.ಪಂ. ಸದಸ್ಯೆ
Hosanagar; ಚಕ್ರಾನಗರ ಬಿಳಗಿನ ಮನೆಯಲ್ಲಿ ನಿಧಿ ಶೋಧ: ಬೃಹತ್ ನಿಲುವುಗಲ್ಲು ಧ್ವಂಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.