Military ವಾಹನವೀಗ ಹೊಟೇಲ್‌: 1 ದಿನದ ವಾಸಕ್ಕೆ 10,000 ರೂ.!


Team Udayavani, Dec 15, 2024, 12:13 PM IST

1-mv-sm-bf

ಹೊಸದಿಲ್ಲಿ: ಜನರನ್ನು ಸೆಳೆಯಲು ವಿವಿಧ ವಿನ್ಯಾಸ ದಲ್ಲಿ ಹೊಟೇಲ್‌ಗ‌ಳನ್ನು ನಿರ್ಮಾಣ ಮಾಡಿರುವುದನ್ನು ನೋಡಿರುತ್ತೇವೆ. ಆದರೆ ಇಂಗ್ಲೆಂಡ್‌ನ‌ಲ್ಲಿ ಮಿಲಿಟರಿ ವಾಹನವೊಂದನ್ನು ಐಷಾರಾಮಿ ಹೊಟೇಲ್ಲಾಗಿ ಬದಲಾವಣೆ ಮಾಡಲಾಗಿದೆ. ಇದರಲ್ಲಿ ಉಳಿದುಕೊಳ್ಳಲು 1 ರಾತ್ರಿಗೆ ಬರೋಬ್ಬರಿ 10,000 ರೂ.ಗಳನ್ನು ನಿಗದಿ ಪಡಿಸಲಾಗಿದೆ.

“ಆರ್ನಿದ ದ ಆರ್ಮಿ ಟ್ರಕ್‌’ ಹೆಸರಿನ ಈ ಹೊಟೇಲನ್ನು ಬ್ಯೂಚಂಪ್‌ ಎಂಬ ಹಳ್ಳಿಯ ಬಳಿ ನಿರ್ಮಾಣ ಮಾಡಲಾಗಿದೆ. 1987ರಲ್ಲಿ ಈ ಟ್ರಕ್ಕನ್ನು ಬಾಂಬ್‌ ವಿಲೇವಾರಿ ವಾಹನವನ್ನಾಗಿ ಬಳಕೆ ಮಾಡ ಲಾ ಗುತ್ತಿತ್ತು. ಇದರಲ್ಲಿ ಇಬ್ಬರಿಗೆ ಉಳಿದುಕೊಳ್ಳುವಷ್ಟು ಜಾಗವಿದ್ದು, ದಂಪತಿಗಳು ಅಥವಾ ಪ್ರೇಮಿಗಳಿಗೆ ಹೇಳಿ ಮಾಡಿಸಿದಂತಿದೆ ಎಂದು ವರದಿಗಳು ತಿಳಿಸಿವೆ. ಇದರಲ್ಲಿ ಶೌಚಾಲಯ, ವೈಫೈ, ಅಡುಗೆ ಮನೆ ಸೌಲಭ್ಯವನ್ನು ಸಹ ಒದಗಿಸಲಾಗಿದೆ.

ಟಾಪ್ ನ್ಯೂಸ್

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

17-aranthodu

Aranthodu: ಗುಂಡೇಟಿಗೆ ಸಾಕು ನಾಯಿ ಬಲಿ

14-

Health: ಎಸ್ಸಿ, ಎಸ್ಟಿ: ವಿರಳ ಕಾಯಿಲೆಯಿಂದ ಇನ್ನಷ್ಟು ಸುರಕ್ಷೆ

1-sambhal

Sambhal :ಉದ್ವಿಗ್ನತೆಯ ನಡುವೆ ಮಸೀದಿ ಪ್ರದೇಶದಲ್ಲಿ ಅತಿಕ್ರಮಣ ವಿರೋಧಿ ಅಭಿಯಾನ

16-bjp

BJP ವಿಜಯೇಂದ್ರ ಪರ ಬಣದ ಮಹತ್ವದ ಸಭೆ ; ಯಾರ‍್ಯಾರು ಭಾಗಿ ..?

12-butterfly-park

Bengaluru: ಕೈ ಬೀಸಿ ಕರೆಯುತ್ತಿದೆ ಯಲಹಂಕದ ನೂತನ ಚಿಟ್ಟೆ ಉದ್ಯಾನವನ

15-gruhalaxmi

Gruha Lakshmi Scheme ಹಣ ಕೂಡಿಟ್ಟು ಬೋರ್ ವೆಲ್ ಕೊರೆಸಿದ ಅತ್ತೆ-ಸೊಸೆ: ಸಚಿವೆ ಶ್ಲಾಘನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kai

Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!

Student Collapses: ಕ್ಲಾಸಿನಲ್ಲೇ ಕುಸಿದು ಬಿದ್ದು ಮೃತಪಟ್ಟ 9ನೇ ತರಗತಿ ವಿದ್ಯಾರ್ಥಿನಿ

CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ

Speeding Car: ಕಾರು ಡಿಕ್ಕಿ ಹೊಡೆದ ರಭಸಕ್ಕೆ 7ಅಡಿ ಎತ್ತರಕ್ಕೆ ಜಿಗಿದು ಸಾವನ್ನಪ್ಪಿದ ಕುದುರೆ

Video: ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಎತ್ತರಕ್ಕೆ ಜಿಗಿದು ಸಾವನ್ನಪ್ಪಿದ ಕುದುರೆ

ʼRamayanaʼ ಪಾತ್ರದ ವೇಳೆ ವೇದಿಕೆಯಲ್ಲೇ ಜೀವಂತ ಹಂದಿಯ ಹೊಟ್ಟೆ ಬಗೆದು ಮಾಂಸ ಸೇವಿಸಿದ ಕಲಾವಿದ

ʼRamayanaʼ ಪಾತ್ರದ ವೇಳೆ ವೇದಿಕೆಯಲ್ಲೇ ಜೀವಂತ ಹಂದಿಯ ಹೊಟ್ಟೆ ಬಗೆದು ಮಾಂಸ ಸೇವಿಸಿದ ಕಲಾವಿದ

Varanasi: ಕಾಲ ಭೈರವ ದೇವಾಲಯದ ಗರ್ಭಗುಡಿಯಲ್ಲೇ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಮಹಿಳೆ

Varanasi: ಕಾಲ ಭೈರವ ದೇವಾಲಯದ ಗರ್ಭಗುಡಿಯಲ್ಲೇ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ ಮಹಿಳೆ

MUST WATCH

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

ಹೊಸ ಸೇರ್ಪಡೆ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

4

Mangaluru: ಅಭಿವೃದ್ಧಿ ಯೋಜನೆಗಳಿಗೆ ಇ-ಖಾತಾ ಹೊಡೆತ

17-aranthodu

Aranthodu: ಗುಂಡೇಟಿಗೆ ಸಾಕು ನಾಯಿ ಬಲಿ

3

Udupi: ಆಹಾರ ಉದ್ದಿಮೆ ಪರವಾನಿಗೆ ಪಡೆಯಲು ಹರಸಾಹಸ

14-

Health: ಎಸ್ಸಿ, ಎಸ್ಟಿ: ವಿರಳ ಕಾಯಿಲೆಯಿಂದ ಇನ್ನಷ್ಟು ಸುರಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.