Viral Video; ಹಾರಾಟದ ವೇಳೆ ವಿಮಾನದಲ್ಲಿ ಡ್ಯಾನ್ಸ್; ಸುರಕ್ಷತೆಯ ಕಾಳಜಿ

Team Udayavani, Apr 21, 2023, 3:02 PM IST

1-aaa

ನವದೆಹಲಿ: ಕಳೆದ ಕೆಲ ದಿನಗಳಲ್ಲಿ ವಿಮಾನಗಳಲ್ಲಿ ಕಳವಳಕಾರಿ ಘಟನೆಗಳು ವರದಿಯಾಗುತ್ತಲೇ ಇವೆ ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ಹಾರಾಟದ ವೇಳೆ ವಿಮಾನದಲ್ಲಿ ಹರಿಯಾಣವಿ ಹಾಡಿಗೆ ಪ್ರಯಾಣಿಕರು ನೃತ್ಯ ಮಾಡುವ ವಿಡಿಯೋ ಇಂಟರ್ನೆಟ್‌ನಲ್ಲಿ ಅಚ್ಚರಿ ಮೂಡಿಸಿದೆ.

ಇಂಡಿಗೋ ಫ್ಲೈಟ್‌ನಲ್ಲಿ ಪ್ರಯಾಣಿಕರು ಸಂಭ್ರಮದಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋವನ್ನು ತೇರಿ ಆಖ್ಯ ಕಾ ಯೋ ಕಾಜಲ್ ಎಂಬ ಹರಿಯಾಣವಿ ಹಾಡಿಗೆ ಪ್ರಯಾಣಿಕರು ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಸಾಕಷ್ಟು ಗಮನ ಸೆಳೆಯುತ್ತಿದೆ. ಇದಲ್ಲದೆ, ಇದು ಅಂತರ್ಜಾಲದಲ್ಲಿ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಸುರಕ್ಷತೆಯ ಕುರಿತು ಪ್ರಶ್ನೆಗಳೂ ಕೇಳಿಬಂದಿವೆ.

ಈ ವಿಡಿಯೋ ಕ್ಲಿಪ್ ಅನ್ನು ಜೇ ಕರ್ಮಾನಿ ಎಂಬ ಆ್ಯಂಕರ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ. ಈಗ ವೈರಲ್ ಆಗಿರುವ ವಿಡಿಯೋವನ್ನು ಸುಮಾರು 6 ದಿನಗಳ ಹಿಂದೆ ಹಂಚಿಕೊಳ್ಳಲಾಗಿತ್ತು. ಕ್ಲಿಪ್‌ನಲ್ಲಿ, ಪ್ರಯಾಣಿಕರು ವಿಮಾನದಲ್ಲಿ ಸಪ್ನಾ ಚೌಧರಿ ಅವರ ಜನಪ್ರಿಯ ಹಾಡಿಗೆ ಕುಣಿಯುವುದನ್ನು ಕಾಣಬಹುದಾಗಿದೆ.

View this post on Instagram

A post shared by Anchor JK (Jay Karmani) (@anchor_jk)

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.