ಬೌನ್ಸರ್, ಸಿಸಿ ಕ್ಯಾಮೆರಾ ಬಳಿಕ ಟೊಮ್ಯಾಟೋ ರಕ್ಷಣೆಗೆ ಬಂದ ಬುಸ್… ಬುಸ್…
Team Udayavani, Jul 15, 2023, 10:52 AM IST
ಟೊಮ್ಯಾಟೋ ಬೆಲೆ ಏರಿಕೆ ಬಳಿಕ ದಿನಕ್ಕೊಂದಾದರೂ ಟೊಮ್ಯಾಟೋ ಬಗೆಗಿನ ಹೊಸ ಹೊಸ ವಿಚಾರಗಳು ಸಾಮಾಜಿಕ ಜಾಲತಾಣದಲ್ಲಿ ಕಾಣ ಸಿಗುತ್ತದೆ.
ಟೊಮ್ಯಾಟೋ ಬೆಲೆ ಏರಿಕೆಯಾದಾಗಿನಿಂದ ಕಳ್ಳ ಕಾಕರ ಸಂಖ್ಯೆಯೂ ಹೆಚ್ಚಾಗಿದೆ ಅಂಗಡಿಯಲ್ಲಿ ಮಾರಾಟ ಮಾಡಲು ಟೊಮ್ಯಾಟೋ ರಕ್ಷಣೆಗೆ ಬೌನ್ಸರ್ ಗಳನ್ನು ನೇಮಿಸಿದ ವಿಚಾರ ಗೊತ್ತಿದೆ, ಅಷ್ಟು ಮಾತ್ರವಲ್ಲದೆ ಕೆಲವೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ರಕ್ಷಣೆ ನೀಡಲಾಯಿತು.
ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಟೊಮ್ಯಾಟೋ ಬಗ್ಗೆ ನಾನಾ ರೀತಿಯ ಹಾಸ್ಯಗಳು ಹರಿದಾಡಲು ಆರಂಭವಾಗ ತೊಡಗಿದೆ.
ಇದೀಗ ಮನೆಯೊಂದರಲ್ಲಿ ನಾಗರ ಹಾವೊಂದು ಟೊಮ್ಯಾಟೋ ಕಾಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಅಸಲಿಗೆ ಇದು ಮನೆಯೊಳಗೆ ಬಂದು ಅವಿತು ಕೂರಲು ಟೊಮ್ಯಾಟೋ ಇದ್ದ ಕಡೆಗೆ ಹೋಗಿದೆ ಈ ವೇಳೆ ಹಾವಿನ ರಕ್ಷಣೆಗೆ ಬಂದ ವ್ಯಕ್ತಿ ಹಾವು ಟೊಮ್ಯಾಟೋ ಬಳಿ ಇರುವುದನ್ನು ಕಂಡು ವಿಡಿಯೋ ಮಾಡಿ ತಮಾಷೆಗೆ ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದಾರೆ.
ಮಿರ್ಜಾಮ್ ಎಂಬ ಹೆಸರಿನ ವ್ಯಕ್ತಿಯೊಬ್ಬ ಇನ್ಸ್ಟಾ ಗ್ರಾಮ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದು ಟೊಮ್ಯಾಟೋ ಬೆಲೆ ಏರಿಕೆಯಿಂದ ಎಲ್ಲ ಕಡೆ ಟೊಮ್ಯಾಟೋ ರಕ್ಷಣೆ ಮಾಡುವುದೇ ಸಾಹಸದ ಕೆಲಸವಾಗಿರುವಾಗ ಹಾವೊಂದು ಟೊಮ್ಯಾಟೋ ಬಳಿ ನಿಂತಿರುವುದು ಸದ್ಯದ ಪರಿಸ್ಥಿತಿಗೆ ಸರಿಸಾಟಿಎಂಬಂತಿದೆ.
ಇದನ್ನೂ ಓದಿ: ಮದುವೆಯಾದ ಎರಡೇ ಗಂಟೆಯಲ್ಲಿ ಹೆಂಡತಿಗೆ ತ್ರಿವಳಿ ತಲಾಖ್ ನೀಡಿದ ಪತಿ… ಇಲ್ಲಿದೆ ಕಾರಣ
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.