IndiGo ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಮಹಿಳೆಯ ಅನುಚಿತ ವರ್ತನೆ
Team Udayavani, May 12, 2023, 3:49 PM IST
ಕೋಲ್ಕತಾ : ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಅನುಚಿತವಾಗಿ ವರ್ತಿಸಿದ ಘಟನೆಗಳು ಹೆಚ್ಚುತ್ತಿದ್ದು,ಮಹಿಳೆಯೊಬ್ಬಳು ಪಾನಮತ್ತಳಾಗಿ ಉದ್ದಟತನ ತೋರಿದ ಘಟನೆ ನಡೆದಿದೆ.
ನವದೆಹಲಿ-ಕೋಲ್ಕತಾ ವಿಮಾನದಲ್ಲಿ ಮದ್ಯ ಸೇವಿಸಿ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಕೋಲ್ಕತಾದ ನೇತಾಜಿ ಸುಭಾಸ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಸಿಬಂದಿ ಮಹಿಳೆಯನ್ನು ಬಂಧಿಸಿದ್ದು ಪೊಲೀಸರಿಗೆ ಒಪ್ಪಿಸಲಾಗಿದೆ.
ಬಂಧಿತೆ ಪರಮ್‌ಜಿತ್ ಕೌರ್ ರನ್ನು ಕ್ಯಾಬಿನ್ ಸಿಬಂದಿ ಮತ್ತು ಸಹ ಪ್ರಯಾಣಿಕರು ಕುಡಿದ ಸ್ಥಿತಿಯಲ್ಲಿದ್ದರು ಎಂದು ಕಂಡು ಕೊಂಡಿದ್ದು ಸ್ವಲ್ಪ ಸಮಯದ ನಂತರ, ಅವಳು ತನ್ನ ಸಹ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಲು ಪ್ರಾರಂಭಿಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.