Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

Team Udayavani, Jul 23, 2024, 3:14 PM IST

Viral: ಮದುವೆಯಾಗಿ ಮೂರೇ ನಿಮಿಷದಲ್ಲಿ ನಡೆಯಿತು ವಿಚ್ಚೇದನ; ಈ ನಿರ್ಧಾರಕ್ಕೆ ಕಾರಣವೇನು?

ನವದೆಹಲಿ: ದಾಂಪತ್ಯ ಎನ್ನುವುದು ಇತ್ತೀಚೆಗಿನ ವರ್ಷಗಳಲ್ಲಿ ಹೊಂದಾಣಿಕೆಯಿಲ್ಲದೆ ಸಾಗುವ ಬಂಧವಾಗಿ ಮಾರ್ಪಟ್ಟಿದೆ. ಮೊದಲಿನ ಹಾಗೆ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಕೊನೆಯವರೆಗೂ ಇರುವ ಸಂಬಂಧಗಳು ಇತ್ತೀಚೆಗಿನ ವರ್ಷಗಳಲ್ಲಿ ಕಾಣಸಿಗವುದು ಕಡಿಮೆಯೇ ಆಗಿದೆ.

ಕ್ಷುಲಕ ಕಾರಣಗಳಿಂದಾಗಿ ದಂಪತಿಗಳ ನಡುವೆ ಉಂಟಾಗುವ ಕಲಹ ವಿಚ್ಚೇದನ ಹಂತದವರೆಗೂ ಬರುವುದನ್ನು ನೋಡಿದ್ದೇವೆ. ಅಂಥದ್ದೇ ಒಂದು ವಿಚ್ಚೇದನ ಪ್ರಸಂಗ ಕುವೈತ್ ನಲ್ಲಿ ನಡೆದಿದೆ.

ಅಚ್ಚರಿ ಎಂದರೆ ಇವರು ಮದುವೆ ಆಗಿ ಆಗಿರುವುದು ಬರೀ ಮೂರೇ ನಿಮಿಷ.! ಮೂರೇ ನಿಮಿಷದಲ್ಲಿ ವಿಚ್ಚೇದನ (Divorce) ಪಡೆದಿದ್ದಾರೆ.!

ಕುವೈತ್ ನ ಫ್ಯಾಮಿಲಿ ಕೋರ್ಟಿನಲ್ಲಿ ವಿವಾಹವಾಗಿದೆ. ನ್ಯಾಯಾಧೀಶರು ಇಬ್ಬರ ಸಮ್ಮತಿಯ ಮೇರೆಗೆ ವಿವಾಹ ಪ್ರಕ್ರಿಯೆಯನ್ನು ಮುಗಿಸಿದ್ದಾರೆ. ಮದುವೆ ಆಗಿ ವಧು – ವರ ಖುಷಿಯಿಂದ ಕೋರ್ಟಿನ ಹೊರಗೆ ಬರುತ್ತಿರುವಾಗ ವಧುವಿನ ಕಾಲು ಜಾರಿ ಆಕೆ ವರನತ್ತ ವಾಲಿದ್ದಾಳೆ. ಆದರೆ ವರ ಆಕೆಯನ್ನು ಹಿಡಿಯುವ ಬದಲು ಆಕೆಯ ಮೇಲೆ ರೇಗಾಡಿದ್ದಾನೆ.  ʼಮೂರ್ಖಿʼ ಎಂದು ಆಕೆಗೆ ಬೈದಿದ್ದಾನೆ.

ಇದರಿಂದ ಕೋಪಗೊಂಡ ವಧು ಕೋರ್ಟಿನೊಳಗೆ ಹೋಗಿ ನ್ಯಾಯಾಧೀಶರ ಮುಂದೆ ವಿಚ್ಚೇದನ ಬೇಕೆಂದು ಕೋರಿದ್ದಾರೆ. ಈ ಘಟನೆಯನ್ನು ಕಣ್ಣಾರೆ ಕಂಡಿದ್ದ ನ್ಯಾಯಾಧೀಶರು ಆಕೆಯ ಮನವಿಗೆ ಸಮ್ಮತಿಸಿ ವಿಚ್ಚೇದನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಮದುವೆಯಾಗಿ ಮೂರೇ ನಿಮಿಷದಲ್ಲಿ ದಂಪತಿಗಳು ದೂರವಾಗಿದ್ದಾರೆ.

ಇದು ಕುವೈತ್ ದೇಶದ ಇತಿಹಾಸದಲ್ಲೇ ಕನಿಷ್ಠ ಅವಧಿಯ ಮದುವೆಯೆಂದು ʼಇಂಡಿಪೆಂಡೆಂಟ್ಸ್‌ ಇಂಡಿʼ ವರದಿ ಮಾಡಿದೆ.

ಈ ಘಟನೆ ನಡೆದಿರುವುದು 2019ರಲ್ಲಿ ಸೋಶಿಯಲ್‌ ಮೀಡಿಯಾದಲ್ಲಿ ಈ ಘಟನೆಯ ವಿಡಿಯೋ ವೈರಲ್‌ ಆದ ಬೆನ್ನಲ್ಲೇ ಮತ್ತೊಮ್ಮೆ ಸುದ್ದಿ ಎಲ್ಲೆಡೆ ಹರಡಿದ್ದು, ಹೆಣ್ಣಿನ ನಡೆಗೆ ಅನೇಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

101

Daali Dhananjay: ಸರಳವಾಗಿ ನೆರವೇರಿತು ಡಾಲಿ – ಧನ್ಯತಾ ನಿಶ್ಚಿತಾರ್ಥ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

Forest: ರಿಲೀಸ್‌ ಅಖಾಡಕ್ಕೆ ಚಿಕ್ಕಣ್ಣನ ʼಫಾರೆಸ್ಟ್ʼ

3(1)

Naturopathy: ಉತ್ತಮ ಆರೋಗ್ಯಕ್ಕಾಗಿ ಪ್ರಕೃತಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.