Court ಮೆಟ್ಟಿಲೇರಿದ ಪ್ರಾಣಿಗಳ ಹೆಸರಿನ ಕಥೆ: ಸಿಂಹಿಣಿ ಸೀತಾಳೊಂದಿಗೆ ಅಕ್ಬರ್ ಬೇಡ!!
ಮರುನಾಮಕರಣ ಮಾಡಲು ಪಟ್ಟು ...
Team Udayavani, Feb 17, 2024, 4:38 PM IST
ಕೋಲ್ಕತಾ: ಸಿಲಿಗುರಿಯ ಸಫಾರಿ ಪಾರ್ಕ್ ನಲ್ಲಿ ‘ಸೀತಾ’ ಎಂಬ ಹೆಸರಿನ ಸಿಂಹಿಣಿಯೊಂದಿಗೆ ‘ಅಕ್ಬರ್’ ಎಂಬ ಹೆಸರಿನ ಗಂಡು ಇರಿಸಿರುವುದನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಅರಣ್ಯ ಇಲಾಖೆಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದೆ.
ವಿಶ್ವ ಹಿಂದೂ ಪರಿಷತ್ತಿನ ಬಂಗಾಳ ಘಟಕವು ಫೆಬ್ರವರಿ 16 ರಂದು ಜಲ್ಪೈಗುರಿಯಲ್ಲಿರುವ ಕಲ್ಕತ್ತಾ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅನ್ನು ಸಂಪರ್ಕಿಸಿದ್ದು, ಫೆಬ್ರವರಿ 20 ರಂದು (ಮಂಗಳವಾರ) ವಿಚಾರಣೆಗೆ ಬರಲಿದೆ. ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಬಂಗಾಳದ ಸಫಾರಿ ಪಾರ್ಕ್‌ನ ನಿರ್ದೇಶಕರನ್ನು ಪ್ರಕರಣದಲ್ಲಿ ಕಕ್ಷಿದಾರರನ್ನಾಗಿ ಮಾಡಲಾಗಿದೆ.
ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅರಣ್ಯ ಇಲಾಖೆ, ಸಿಂಹಗಳನ್ನು ಇತ್ತೀಚೆಗೆ ತ್ರಿಪುರಾದ ಸೆಪಹಿಜಾಲಾ ಝೂಲಾಜಿಕಲ್ ಪಾರ್ಕ್‌ನಿಂದ ಸ್ಥಳಾಂತರಿಸಲಾಗಿದ್ದು ಫೆಬ್ರವರಿ 13 ರಂದು ಸಫಾರಿ ಪಾರ್ಕ್‌ಗೆ ಬಂದ ನಂತರ ಮರುನಾಮಕರಣ ಮಾಡಲಾಗಿಲ್ಲ ಎಂದು ಹೇಳಿದ್ದಾರೆ.
ಅಕ್ಬರ್ ಒಬ್ಬ ಮೊಘಲ್ ಚಕ್ರವರ್ತಿ ಮತ್ತು ಸೀತೆ ರಾಮಾಯಣದ ಒಂದು ಪ್ರಮುಖ ಪಾತ್ರ ಮತ್ತು ಹಿಂದೂ ದೇವತೆಯಾಗಿ ಪೂಜಿಸಲ್ಪಟ್ಟಿದ್ದಾಳೆ. ಈ ರೀತಿ ಜೋಡಿ ಮಾಡಿರುವುದು ಹಿಂದೂಗಳಿಗೆ ಅಗೌರವವೆಂದು ಪರಿಗಣಿಸಲಾಗಿದೆ ಎಂದು VHP ವಾದಿಸಿ ಸಿಂಹಿಣಿಯ ಹೆಸರನ್ನು ಬದಲಾಯಿಸುವಂತೆ ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಪತ್ನಿ ಮುಂದೆ ʼಅಂಕಲ್ʼ ಎಂದು ಕರೆದಿದ್ದಕ್ಕೆ ಅಂಗಡಿಯಾತನನ್ನು ಥಳಿಸಿದ ವ್ಯಕ್ತಿ
Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…
Kerala: ಸರಣಿ ಅಪಘಾತ… ಅಪಾಯದಿಂದ ಪಾರಾದ ಕೇರಳ ಸಿಎಂ: ವಿಡಿಯೋ ವೈರಲ್
Challenge; ಪೆಟ್ರೋಲ್ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!
Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.