ಹಾವನ್ನು ಕೋಲಿನಂತೆ ಬಳಸಿ ನಡು ರಸ್ತೆಯಲ್ಲೇ ವ್ಯಕ್ತಿಗೆ ಥಳಿತ! ವಿಡಿಯೋ ವೈರಲ್
Team Udayavani, May 16, 2023, 7:45 AM IST
ಕೆನಡಾದ ಟೊರಾಂಟೋದ ನಡೆದ ಬೀದಿ ಜಗಳದಲ್ಲಿ ವ್ಯಕ್ತಿಯೊಬ್ಬ ತಾನು ಸಾಕಿದ ಹಾವನ್ನು ಕೋಲಿನಂತೆ ಬಳಸಿ ನಡು ರಸ್ತೆಯಲ್ಲೇ ಮತ್ತೊಬ್ಬನಿಗೆ ಹೊಡೆದ ಘಟನೆ ವರದಿಯಾಗಿದೆ.
ಈ ಜಗಳದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಯಾವುದೋ ಕಾರಣಕ್ಕೆ ಇಬ್ಬರು ವ್ಯಕ್ತಿಗಳ ನಡುವೆ ಜಗಳವಾಗಿದೆ. ಈ ವೇಳೆ ಯುವಕನೊಬ್ಬ ತಾನು ಸಾಕಿದ ಹಾವನ್ನೇ ಬಳಸಿ ವಿರೋಧಿ ವ್ಯಕ್ತಿಗೆ ರಸ್ತೆಯ ಮಧ್ಯದಲ್ಲಿಯೇ ಥಳಿಸಿದ್ದಾನೆ. ಈ ವೇಳೆಗೆ ಆ ರಸ್ತೆಯಲ್ಲಿ ಪೊಲೀಸ್ ವಾಹನ ಬಂದಿದೆ.
ಪೊಲೀಸರು ಮಧ್ಯಪ್ರವೇಶಿಸಿ, ಇಬ್ಬರ ಜಗಳವನ್ನು ಬಿಡಿಸಿದ್ದಾರೆ. ಈ ಎಲ್ಲಾ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿದೆ.
Dude uses his pet snake as a weapon during street fight in Toronto 😳 pic.twitter.com/T2lLKaLe4E
— Crazy Clips (@crazyclipsonly) May 13, 2023
ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಲಾದ ಈ ವಿಡಿಯೋಗೆ 1.4 ಕೋಟಿ ವೀವ್ಸ್ ಬಂದಿದ್ದು, 43,000 ಮಂದಿ ಲೈಕ್ ಮಾಡಿದ್ದಾರೆ. ಅಲ್ಲದೆ 5,000ಕ್ಕೂ ಹೆಚ್ಚು ಬಾರಿ ರೀಟ್ವೀಟ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.