UP Bank: ಬ್ಯಾಂಕ್‌ ನೊಳಗೆ ಹೆಲ್ಮೆಟ್‌ ಧರಿಸಿ ಬಂದು 8.53 ಲಕ್ಷ ರೂ. ದರೋಡೆಗೈದು ಪರಾರಿ!

Team Udayavani, Feb 2, 2024, 6:00 PM IST

UP Bank: ಬ್ಯಾಂಕ್‌ ನೊಳಗೆ ಹೆಲ್ಮೆಟ್‌ ಧರಿಸಿ ಬಂದು 8.53 ಲಕ್ಷ ರೂ. ದರೋಡೆಗೈದು ಪರಾರಿ!

ಲಕ್ನೋ: ಹೆಲ್ಮೆಟ್‌ ಧರಿಸಿದ ವ್ಯಕ್ತಿಯೊಬ್ಬ ಬ್ಯಾಂಕ್‌ ಗೆ ತೆರಳಿ ಬರೋಬ್ಬರಿ 8.53 ಲಕ್ಷ ರೂಪಾಯಿ ನಗದನ್ನು ದರೋಡೆಗೈದು ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಗೊಂಡಾದ ಪ್ರಥಮ ಯುಪಿ ಗ್ರಾಮೀಣ ಬ್ಯಾಂಕ್‌ ನಲ್ಲಿ ನಡೆದಿದ್ದು, ಘಟನೆಯು ಕ್ಯಾಶಿಯರ್‌ ಕೌಂಟರ್‌ ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಅಂಕೋಲಾ: ವಿಗ್ರಹ ಕದ್ದೊಯ್ದು ಮನೆ ಹಿತ್ತಲಲ್ಲಿ ಪ್ರತಿಷ್ಠಾಪಿಸಿದ ಭೂಪ!

ಸಿಸಿಟಿವಿ ಫೂಟೇಜ್‌ ನಲ್ಲಿ, ಆರೋಪಿ ಹೆಲ್ಮೆಟ್‌ ಧರಿಸಿ ಕ್ಯಾಶಿಯರ್‌ ಕೌಂಟರ್‌ ಒಳಗೆ ನುಗ್ಗುವ ಮೊದಲು ಗ್ರಾಹಕನಂತೆ ನಿಂತಿದ್ದ. ನಂತರ ಗ್ರಾಹಕರೆಲ್ಲಾ ಹೊರಟು ಹೋದ ನಂತರ ದಿಢೀರನೆ ಕ್ಯಾಶಿಯರ್‌ ಕೌಂಟರ್‌ ಗೆ ನುಗ್ಗಿದ್ದ, ಕ್ಯಾಶಿಯರ್‌ ಆತನನ್ನು ತಡೆಯಲು ಯತ್ನಿಸಿದಾಗ, ಬ್ಯಾಗ್‌ ನೊಳಗಿದ್ದ ಚೂರಿಯನ್ನು ತೆಗೆದು ಆಕೆಯ ಕುತ್ತಿಗೆ ಬಳಿ ಹಿಡಿದು, ಹಣವನ್ನು ಬ್ಯಾಗ್‌ ಗೆ ತುಂಬುವಂತೆ ಹೇಳಿದ್ದ. ಬಳಿಕ ಆರೋಪಿ ಬ್ಯಾಂಕ್‌ ನಿಂದ ಹೊರಗೆ ಹೋಗಿ ಬೈಕ್‌ ನಲ್ಲಿ ಪರಾರಿಯಾಗಿರುವುದು ದಾಖಲಾಗಿದೆ.

ನಗರದ ವಿಐಪಿ ಪ್ರದೇಶದಲ್ಲಿರುವ ಪ್ರಥಮ ಯುಪಿ ಗ್ರಾಮೀಣ ಬ್ಯಾಂಕ್‌ ನಲ್ಲಿ ದರೋಡೆ ಪ್ರಕರಣ ನಡೆದಿದೆ. ಬ್ಯಾಂಕ್‌ ಮ್ಯಾನೇಜರ್‌ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಹಿರಿಯ ಪೊಲೀಸ್‌ ಅಧಿಕಾರಿಗಳಾದ ಅಮರೇಂದ್ರ ಪ್ರಸಾದ್‌ ಸಿಂಗ್‌ ಮತ್ತು ವಿನೀತ್‌ ಜೈಸ್ವಾಲ್‌ ಭೇಟಿ ನೀಡಿ, ತನಿಖೆಗೆ ಆದೇಶಿಸಿದ್ದರು.

ಬ್ಯಾಂಕ್‌ ಸಿಬಂದಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದ ಸಂಬಂಧ ಆರೋಪಿ ಬಂಧನಕ್ಕಾಗಿ ಐದು ಪೊಲೀಸರ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Valentine’s Day: Young woman orders 100 pizzas for old boyfriend: But there’s a twist

Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್‌ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…

Jamui: A married woman married an agent who came for loan recovery!

Jamui: ಸಾಲ ರಿಕವರಿಗೆ ಬಂದ ಏಜೆಂಟ್‌ ನನ್ನೇ ಮದುವೆಯಾದ ವಿವಾಹಿತ ಮಹಿಳೆ!

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ

1-ddsa

Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.