Video: ಕಲಾವಿದನ ಕೈಚಳಕ.. ಉಪ್ಪಿನಕಾಯಿ ಬಳಸಿ ನಟಿ ಕಂಗನಾ ರಣಾವತ್ ಭಾವಚಿತ್ರ ಬಿಡಿಸಿದ ಕಲಾವಿದ
ಕಲಾವಿದನ ಕೈಚಳಕಕ್ಕೆ ನೆಟ್ಟಿಗರು ಫಿದಾ
Team Udayavani, Dec 22, 2023, 1:18 PM IST
ದೇಶದಲ್ಲಿ ನಾನಾ ರೀತಿಯ ಕಲಾವಿದರು ಕಾಣ ಸಿಗುತ್ತಾರೆ, ನಾವು ಸಾಮಾಜಿಕ ಜಾಲತಾಣದಲ್ಲಿ ದಿನಾ ನೋಡುವ ಹಾಗೆ ಅದೆಷ್ಟೋ ಕಲಾವಿದರು ನಮ್ಮ ಕಣ್ಣ ಮುಂದೆ ಬರುತ್ತಾರೆ ಅದರಲ್ಲೂ ಪ್ರತಿಯೊಬ್ಬರೂ ಒಬ್ಬರಿಗಿಂತ ಇನ್ನೊಬ್ಬರು ಭಿನ್ನ ಎಂಬ ರೀತಿಯಲ್ಲಿ ತಮ್ಮ ಚಾಕಚಕ್ಯತೆಯನ್ನು ಚಿತ್ರದ ಮೂಲಕ ತೋರಿಸುತ್ತಾರೆ.
ಇಲ್ಲೊಬ್ಬ ಕಲಾವಿದ ಅದೇ ಸಾಲಿಗೆ ಸೇರಿದ್ದಾನೆ ನಾವು ಊಟಕ್ಕೆ ಬಡಿಸಿಕೊಳ್ಳುವ ಉಪ್ಪಿನ ಕಾಯಿಯನ್ನು ಬಳಸಿಕೊಂಡು ಅದ್ಬುತ ಭಾವಚಿತ್ರಗಳನ್ನು ಬಿಡಿಸುತ್ತಾನೆ ಅಲ್ಲದೆ ಈತನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
ಕಲಾವಿದ ಶಿಂತು ಮೌರ್ಯ ಅವರು ತಮ್ಮ ಇನ್ಸ್ಟಾ ಗ್ರಾಮ್ ನಲ್ಲಿ ಹಂಚಿಕೊಂಡಿರುವ ಭಾವಚಿತ್ರಕ್ಕೆ ಭಾರಿ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಿಂತು ಮೌರ್ಯ ತಿನ್ನಲು ಬಳಸುವ ಮಾವಿನ ಉಪ್ಪಿನಕಾಯಿಯನ್ನು ಬಳಸಿ ಬಾಲಿವುಡ್ ನಟಿ ಕಂಗನಾ ರಣಾವತ್ ಅವರ ಅದ್ಭುತವಾದ ಭಾವಚಿತ್ರವನ್ನು ಬಿಡಿಸಿದ್ದಾರೆ. ಮೌರ್ಯ ಅವರ ಕಾಲ ಅಭಿಮಾನಕ್ಕೆ ಅವರ ಅಭಿಮಾನಿಗಳು ಬೌಲ್ಡ್ ಆಗಿದ್ದಾರೆ.
ನಟಿ ಕಂಗನಾ ರಣಾವತ್ ಅವರ ಭಾವಚಿತ್ರ ಬಿಡಿಸುವ ವಿಡಿಯೋ ಅನ್ನು ಮೌರ್ಯ ಅವರು ತಮ್ಮ ಇಸ್ಟಾ ಗ್ರಾಮ್ ಪೇಜ್ ನಲ್ಲಿ ಹಾಕಿದ್ದು ಒಂದು ತಟ್ಟೆಗೆ ಉಪ್ಪಿನಕಾಯಿ ಹಾಕಿ ಒಂದು ಖಾಲಿ ಹಾಳೆ ತೆಗೆದುಕೊಂಡು ಕೇವಲ ಬೆರಳಿನ ಮೂಲಕ ಅದ್ಭುತವಾದ ಭಾವಚಿತ್ರ ಬಿಡಿಸಿದ್ದಾರೆ. ಈ ಭಾವಚಿತ್ರ ಸಾಮಾಜಿಕ ಜಾಲತಾಣದಲ್ಲಿ ಅತೀ ಹೆಚ್ಚು ವೀಕ್ಷಣೆಯನ್ನೂ ಪಡೆದಿದೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.