ಟ್ರಕ್‌ ಓಡಿಸುತ್ತಲೇ ಯೂಟ್ಯೂಬ್ ವ್ಲಾಗ್‌: ಚಾಲಕನ ಚಾನೆಲ್‌ನಲ್ಲಿ 1.21 ಮಿಲಿಯನ್‌ ಚಂದಾದಾರರು

Team Udayavani, Dec 28, 2023, 12:38 PM IST

TDY-3

ನವದೆಹಲಿ: ಯೂಟ್ಯೂಬ್‌ ಮಾಧ್ಯಮ ಸಾವಿರಾರು ಕಂಟೆಂಟ್‌ ಕ್ರಿಯೇಟರ್ಸ್‌ ಗಳಿಗೆ ಹಣಗಳಿಸುವ ಒಂದು ವೇದಿಕೆಯಾಗಿದೆ. ಆದರೆ ಅಷ್ಟು ಸುಲಭವಾಗಿ ವಿಡಿಯೋಗಳಿಂದ ಆದಾಯ ಬರುವುದಿಲ್ಲ. ಯೂಟ್ಯೂಬ್‌ನಲ್ಲಿ ಇತ್ತೀಚಿನ ದಿನಗಳಲ್ಲಿ ವ್ಲಾಗ್ ಮಾಡುವವರ ಸಂಖ್ಯೆ ಹೆಚ್ಚಾಗಿದೆ.

ಟ್ರಕ್‌ ಓಡಿಸಿಕೊಂಡೇ ದಿನನಿತ್ಯದ ವ್ಲಾಗ್‌ ಮಾಡಿ ತನ್ನದೇ ಚಾನೆಲ್‌ ನಲ್ಲಿ 1 ಮಿಲಿಯನ್‌ ಗೂ ಅಧಿಕ ಸಬ್‌ ಸ್ಕ್ರೈಬರ್ಸ್‌ ಹೊಂದಿದ್ದಾರೆ ರಾಜೇಶ್.‌ ಯೂಟ್ಯೂಬ್‌ ನಲ್ಲಿ ತನ್ನ ವ್ಲಾಗ್‌ ನಿಂದಲೇ ಭರ್ಜರಿ ಆದಾಯ ಹಾಗೂ ಅಪಾರ ಚಂದಾದಾರರನ್ನು ಹೊಂದಿರುವ ರಾಜೇಶ್‌ ಟ್ರಕ್‌ ಡ್ರೈವರ್‌ ಗಿಂತ ವ್ಲಾಗರ್‌ ಆಗಿಯೇ ಜನಪ್ರಿಯತೆಯನ್ನು ಪಡೆದುಕೊಂಡಿದ್ದಾರೆ.

ಕೆಲಸದ ನಿಮಿತ್ತ ಟ್ರಕ್‌ ಚಲಾಯಿಸುತ್ತಾ ಒಂದು ಊರಿನಿಂದ ಮತ್ತೊಂದು ಹೋಗುವ ರಾಜೇಶ್‌, ದಾರಿಯಲ್ಲಿ ಹೋಗುವ ವೇಳೆ ಆ ಊರಿನ ಪ್ರಕೃತಿಯ ಸೊಬಗು ಹಾಗೂ ಆಹಾರ ರುಚಿಯ ಬಗ್ಗೆ ವ್ಲಾಗ್‌ ಮಾಡುತ್ತಾರೆ. ಇದಲ್ಲದೆ ಟ್ರಕ್‌ ನಲ್ಲಿ ದಿನಚರಿ ಹೇಗಿರುತ್ತದೆ. ಮಧ್ಯಾಹ್ನ ಹಾಗೂ ರಾತ್ರಿಯ ಊಟದ ವ್ಯವಸ್ಥೆಯನ್ನು ಹೇಗೆ ಮಾಡುತ್ತಾರೆ. ಯಾವ ರೀತಿ ಹೈದರಾಬಾದ್‌ ಬಿರಿಯಾನಿ ಮಾಡುತ್ತಾರೆ ಎನ್ನುವುದರ ಬಗ್ಗೆ ರಾಜೇಶ್‌ ತನ್ನ ಯೂಟ್ಯೂಬ್‌ ನಲ್ಲಿ ವಿಡಿಯೋವನ್ನು ಅಪ್ಲೋಡ್‌ ಮಾಡಿದ್ದಾರೆ. ಆಹಾರವನ್ನು ಹೇಗೆ ತಯಾರಿಸುತ್ತಾರೆ ಎನ್ನುವ ಅವರ ವಿಡಿಯೋಗಳು ಹಾಗೂ ಫುಡ್‌ ವ್ಲಾಗ್‌ ಗಳ ವಿಡಿಯೋಗಳು ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ.

ʼಡೈಲಿ ವ್ಲಾಗ್ಸ್‌ ಆಫ್‌ ಇಂಡಿಯನ್‌ ಟ್ರಕ್‌ ಡ್ರೈವರ್‌ʼ(“Daily vlogs of Indian truck driver”) ಎನ್ನುವ ಇವರ ಯೂಟ್ಯೂಬ್‌ ಚಾನೆಲ್‌ ನಲ್ಲಿ 1.21 ಮಿಲಿಯನ್‌ ಗೂ ಅಧಿಕ ಸಬ್‌ ಸ್ಕ್ರೈಬರ್ಸ್‌ ಇದ್ದಾರೆ. 4.12 ಲಕ್ಷ ಇನ್ಸ್ಟಾಗ್ರಾಮ್‌ ಫಾಲೋವರ್ಸ್‌ ಇದ್ದಾರೆ.

ರಾಜೇಶ್‌ ಅವರ ಯೂಟ್ಯೂಬ್‌ ಚಾನೆಲ್‌ ಗೆ ಲಕ್ಷಾಂತರ ನೋಡುಗರಿದ್ದಾರೆ.

View this post on Instagram

A post shared by R_ Rajesh (@r_rajesh_07)

ಟಾಪ್ ನ್ಯೂಸ್

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Mulki-kambala

Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ

IND-W vs WI: ವನಿತೆಯರ ಏಕದಿನ ಮುಖಾಮುಖಿ

IND-W vs WI: ವನಿತೆಯರ ಏಕದಿನ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

1-mannn

Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್‌ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್‌ ಸೂರ್ಯವಂಶಿ

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.