Monkey: 1 ಲಕ್ಷ ರೂ.ವಿದ್ದ ಬ್ಯಾಗ್ ನ್ನು ಕಸಿದುಕೊಂಡು ಓಡಿದ ಕೋತಿ.! ಮುಂದೆ ಆದದ್ದು..

Team Udayavani, Jul 6, 2023, 11:27 AM IST

Monkey: 1 ಲಕ್ಷ ರೂ.ವಿದ್ದ ಬ್ಯಾಗ್ ನ್ನು ಕಸಿದುಕೊಂಡು ಓಡಿದ ಕೋತಿ.! ಮುಂದೆ ಆದದ್ದು..

ಲಕ್ನೋ: ಕೆಲವೊಮ್ಮೆ ಕೋತಿಗಳು ಮಾಡುವ ಕೀಟಲೆಗಳು ಜನರಿಗೆ ಸಂಕಷ್ಟವನ್ನು ತರುತ್ತದೆ. ಕೋತಿಗಳು ಆಹಾರ ಪೊಟ್ಟಣಗಳನ್ನು ಕಸಿದುಕೊಂಡು ಹೋಗುವುದನ್ನು ನೋಡಿದ್ದೇವೆ ಆದರೆ ಇಲ್ಲೊಂದು ಕೋತಿ ಲಕ್ಷ ದುಡ್ಡು ಇದ್ದ ಬ್ಯಾಗನ್ನೇ ಕಸಿದುಕೊಂಡು ಹೋಗಿರುವ ಘಟನೆ ನಡೆದಿದೆ.

ಉತ್ತರ ಪ್ರದೇಶದ ರಾಂಪುರದಲ್ಲಿ  ಈ ನಡೆದಿದ್ದು, ದೆಹಲಿ ಮೂಲದ ಶರಾಫತ್ ಹುಸೇನ್ ಎಂಬುವವರು ತನ್ನ ದ್ವಿಚಕ್ರವಾಹನವನ್ನು ನಿಲ್ಲಿಸಿ, ಖಾತೆಗಳ ದಾಖಲೆಯನ್ನು ಇಡಲು ಬೆಂಚ್ ಮೇಲೆ ಕುಳಿತಿದ್ದರು. ಈ ವೇಳೆ ಅವರು 1 ಲಕ್ಷ ನಗದು ಇದ್ದ ತನ್ನ ಬ್ಯಾಗ್‌ ನ್ನು ತನ್ನ  ಬೈಕ್‌ ನಲ್ಲಿಟ್ಟಿದ್ದಾರೆ. ಈ ಕ್ಷಣದಲ್ಲಿ ಅವರ ಬೈಕ್‌ ಪಕ್ಕಕ್ಕೆ ಒಂದು ಕೋತಿ ಬಂದಿದೆ. ಬ್ಯಾಗ್‌ ಪಕ್ಕದಲ್ಲಿ ಏನೋ ಹುಡುಕಿದ್ದಂತೆ ಮಾಡಿದ ಕೋತಿ ಒಂದೇ ಘಳಿಗೆಯಲ್ಲೇ ಬ್ಯಾಗ್‌ ಹಿಡಿದುಕೊಂಡು ಓಡಿಹೋಗಿದೆ.

ಇದನ್ನೂ ಓದಿ: ʼSalaar-KGFʼ ಲಿಂಕ್‌: ಟೀಸರ್‌ ನಲ್ಲಿ ಮಹತ್ವದ ಸುಳಿವು ಪತ್ತೆ ಹಚ್ಚಿದ ಫ್ಯಾನ್ಸ್

ಇದನ್ನು ನೋಡಿದ ಹುಸೇನ್‌ ಹಣವಿದ್ದ ಬ್ಯಾಗ್‌ ಹೋಯಿತೆಂದು ಗಾಬರಿಯಾಗಿದ್ದಾರೆ. ಇದರಿಂದ ಜನರೆಲ್ಲ ಒಟ್ಟಾಗಿದ್ದು ಕೋತಿಯನ್ನು ಹಿಡಿಯಲು ಹೋಗಿದ್ದಾರೆ. ಆದರೆ ಕೋತಿ ಮರಕ್ಕೆ ಹೋಗಿ ಕೂತಿದೆ. ಆದರೂ ಹುಸೇನ್‌ ಹಾಗೂ ಅಲ್ಲಿನ ಜನರು ಕೋತಿಯನ್ನು ಅಟ್ಟಾಡಿಸಿಕೊಂಡು ಹೋಗಿದ್ದಾರೆ. ಈ ವೇಳೆ ಕೋತಿ ತನ್ನಲ್ಲಿದ್ದ ಬ್ಯಾಗ್‌ ನ್ನು ಬಿಟ್ಟು ಓಡಿದೆ.

ಶಹಾಬಾದಿನಲ್ಲಿ ಮಂಗಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದನ್ನು ಹಿಡಿದು ಕಾಡಿಗೆ ಬಿಡಲು ತಂಡವನ್ನು ನೇಮಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.