Wedding Invitation: ಮಗನ ಮದುವೆಗೆ ಉಡುಗೊರೆ ಬೇಡ, ಮೋದಿಗೆ ಮತ ನೀಡಿ: ವ್ಯಕ್ತಿ ಮನವಿ
Team Udayavani, Mar 25, 2024, 8:38 PM IST
ಹೈದರಾಬಾದ್: ಸಾಮಾನ್ಯವಾಗಿ ಲಗ್ನ ಪತ್ರಿಕೆಗಳಲ್ಲಿ ವಧು-ವರರ ಕುಟುಂಬದವರ ಹೆಸರು, ವಿಳಾಸ, ದೇವರುಗಳ ಫೋಟೋಗಳನ್ನು ಪ್ರಕಟಿಸುವುದು ರೂಢಿ. ಆದರೆ ನೆರೆಯ ತೆಲಂಗಾಣದಲ್ಲಿ, ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯೊಬ್ಬರು ತಮ್ಮ ಮಗನ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಗೆ ಮತ ಚಲಾಯಿಸುವಂತೆ ಮನವಿ ಮಾಡಿದ್ದಾನೆ.
“ನೀವು ಮೋದಿಯವರಿಗೆ ಮತ ಚಲಾಯಿಸಿದರೆ, ಅದುವೇ ನೀವು ನನ್ನ ಮಗನ ಮದುವೆಗೆ ನೀಡುವ ಉಡುಗೊರೆ’ ಎಂದು ಮೋದಿ ಭಾವಚಿತ್ರದ ಜತೆಗೆ ವಿನಂತಿಸಿದ್ದಾರೆ. ಈ ಕುರಿತ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. 2019ರಲ್ಲಿಯೂ ಉತ್ತರಾಖಂಡದಲ್ಲೊಬ್ಬ ಇದೇ ರೀತಿ ಮಾಡಿದ್ದು, ನೀತಿ ಸಂಹಿತೆ ಉಲ್ಲಂ ಸಿರುವುದಾಗಿ ಚುನಾವಣಾ ಆಯೋಗ ನೋಟಿಸ್ ನೀಡಿತ್ತು.
ಇದನ್ನೂ ಓದಿ: Phone-Tapping Row: ಫೋನ್ ಕದ್ದಾಲಿಕೆ ಪ್ರಕರಣ.. ಗುಪ್ತಚರ ದಳದ ಮಾಜಿ ಮುಖ್ಯಸ್ಥ ನಂ.1 ಆರೋಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Digital Arrest: ಡಿಜಿಟಲ್ ಅರೆಸ್ಟ್ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು
Emotions: ಭಾವನೆಗಳ ಬಸ್ ನಿಲ್ದಾಣ
Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.