Tragedy: ಪರೀಕ್ಷೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗೆ ತರಗತಿಯಲ್ಲೇ ಹೃದಯಾಘಾತ…
Team Udayavani, Jan 18, 2024, 3:50 PM IST
ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಕೋಚಿಂಗ್ ಸೆಂಟರ್ ನಲ್ಲೆ ಹೃದಯಾಘಾತದಿಂದ ಕುಸಿದು ಬಿದ್ದು ಕಾಲೇಜು ವಿದ್ಯಾರ್ಥಿಯೊರ್ವ ಮೃತ ಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ನಗರದ ಭನ್ವಾರ್ಕುವಾನ್ ಪ್ರದೇಶದ ನಿವಾಸಿ ಮಾಧವ್ (18), ಮಧ್ಯಪ್ರದೇಶ ಲೋಕಸೇವಾ ಆಯೋಗದ (ಎಂಪಿಪಿಎಸ್‌ಸಿ) ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುವ ಸಲುವಾಗಿ ನಗರದ ಹಲವೆಡೆ ಕೋಚಿಂಗ್ ನೀಡಲಾಗುತ್ತಿದೆ ಅದರಂತೆ ವಿದ್ಯಾರ್ಥಿಯೋರ್ವ ಕೋಚಿಂಗ್ ಸೆಂಟರ್ ನಲ್ಲಿ ತರಬೇತಿ ಪಡೆಯುತ್ತಿದ್ದ ಸಂದರ್ಭ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾನೆ.
ಘಟನೆಯ ವಿಡಿಯೋ ತರಗತಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಕುಸಿದು ಬಿದ್ದ ಯುವಕನನ್ನು ಗೆಳೆಯರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟೋತ್ತಿಗಾಗಲೇ ಆತ ಕೊನೆಯುಸಿರು ಎಳೆದಿದ್ದ ಎನ್ನಲಾಗಿದೆ.
ಇದನ್ನೂ ಓದಿ: Ram Mandir: ಅಯೋಧ್ಯೆ ರಾಮಮಂದಿರ ಗರ್ಭ ಗುಡಿಯೊಳಗೆ ಬಾಲರಾಮನ ಪ್ರತಿಷ್ಠಾಪನೆ
ಯುವಕನೋರ್ವನಿಗೆ ಹೃದಯಾಘಾತವಾಗುವ ಭಯಾನಕ ದೃಶ್ಯವೊಂದು ಇಂದೋರ್‌ನಲ್ಲಿ ಬೆಳಕಿಗೆ ಬಂದಿದೆ. ಕೋಚಿಂಗ್ ಸೆಂಟರ್ ನಲ್ಲಿ ಕೋಚಿಂಗ್ ಪಡೆಯುವ ವೇಳೆ ಯುವಕನಿಗೆ ಹೃದಯಾಘಾತವಾಗುತ್ತದೆ.#indore #heartattack #student #coaching pic.twitter.com/SrhtW64WC4
— Harshith Achrappady (@HAchrappady) January 18, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
MUST WATCH
ಹೊಸ ಸೇರ್ಪಡೆ
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.