Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Team Udayavani, Apr 29, 2024, 2:51 PM IST
ಲಕ್ನೋ: ತನ್ನ ಸಹೋದರಿಯ ಮದುವೆ ಸಂಭ್ರಮದ ಕಾರ್ಯಕ್ರಮ ನೃತ್ಯ ಮಾಡುತ್ತಿದ್ದ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿರುವುದು ವರದಿಯಾಗಿದೆ.
ಶುಕ್ರವಾರ(ಏ.26 ರಂದು) ಈ ಘಟನೆ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ಘಟನೆಯ ವಿಡಿಯೋ ಹರಿದಾಡಿದೆ.
ರಿಮ್ಶಾ(18) ಎನ್ನುವ ಯುವತಿ ತನ್ನ ಸಹೋದರಿಯ ‘ಹಳದಿ ಸಮಾರಂಭ’ (ವಿವಾಹಪೂರ್ವ ಕಾರ್ಯಕ್ರಮ) ನಲ್ಲಿ ನೃತ್ಯ ಮಾಡುತ್ತಿದ್ದಳು. ಅವರೊಂದಿಗೆ ಕುಟುಂಬಸ್ಥರು ನೃತ್ಯ ಮಾಡುತ್ತಿದ್ದರು. ಸಂತಸದ ಸಂದರ್ಭದಲ್ಲಿ ಹೆಜ್ಜೆ ಹಾಕುತ್ತಿದ್ದ ರಿಮ್ಶಾ ಎದೆಯ ಮೇಲೆ ಕೈಯಿಟ್ಟ ಕೆಲವೇ ಸೆಕೆಂಡ್ ಗಳಲ್ಲಿ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ. ಅವರು ಹೃದಯಘಾತದಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ಮದುವೆ ಸಮಾರಂಭ ಹೊರಗಿನ ಯಾವುದೇ ಅತಿಥಿಗಳಿಲ್ಲದೆ, ಆತ್ಮೀಯರ ಸಮ್ಮುಖದಲ್ಲಿ ಸರಳವಾಗಿ ನೆರವೇರಿದೆ.
Meerut: Another young person collapses & dies while dancing 💉💉💉
The vxxed should avoid dancing.
Vxxine War Part 2pic.twitter.com/mUeiGFELS2
— Neo (Bill Gates ka Parivar) (@neorevolt) April 29, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.