![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
Moving ರೈಲಿಗೆ ನೀರು ಚಿಮ್ಮಿಸಿದ ಯುವಕರಿಗೆ ಪ್ರಯಾಣಿಕರಿಂದ ಗೂಸಾ!
Team Udayavani, Jun 28, 2024, 12:41 AM IST
![1-wtr](https://www.udayavani.com/wp-content/uploads/2024/06/1-wtr-620x364.jpg)
ಇಸ್ಲಾಮಾಬಾದ್: ಚಲಿಸುತ್ತಿರುವ ರೈಲಿಗೆ ನೀರೆರಚಿ ಜನರನ್ನು ಪ್ರ್ಯಾಂಕ್ ಮಾಡಲು ಹೊರಟ ಪಾಕಿಸ್ಥಾನದ ಕೆಲ ಯುವಕರ ಪ್ಲಾನ್ ಉಲ್ಟಾ ಹೊಡೆದಿ ದೆ. ಹುಡುಗರ ಗ್ರಹಚಾರ ಕೆಟ್ಟು ರೈಲು ತತ್ಕ್ಷಣವೇ ನಿಂತು, ಪ್ರಯಾಣಿಕರು ಕೆಳಗಿಳಿದು ಯುವಕರಿಗೆ ಗೂಸಾ ನೀಡಿದ್ದಾರೆ. ಈ ವೀಡಿಯೋ ಈಗ ಭಾರೀ ವೈರಲ್ ಆಗಿದೆ. ರೈಲು ಹಳಿ ಪಕ್ಕದ ಕಾಲುವೆಯಲ್ಲಿ ಬೈಕ್ ಆನ್ ಮಾಡಿ ಚಕ್ರದಿಂದ ನೀರು ಹಳಿಗೆ ಚಿಮ್ಮುವಂತೆ ಮಾಡಿ ದ್ದಾರೆ. ಪರಿಣಾಮ ಪ್ರಯಾಣಿಕರಿಗೂ ನೀರು ಚಿಮ್ಮಿದೆ. ತತ್ಕ್ಷಣ ರೈಲು ನಿಂತು, ಪ್ರಯಾಣಿಕರು ಕೆಳಗಿಳಿದು ಗುಂಪಿನ ಅಷ್ಟೂ ಮಂದಿಗೆ ಥಳಿಸಿದ್ದಾರೆ.
ಟಾಪ್ ನ್ಯೂಸ್
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!](https://www.udayavani.com/wp-content/uploads/2024/06/11-17-150x90.jpg)
Thane: ಕಾಲಿನ ಗಾಯಕ್ಕೆ ಖಾಸಗಿ ಅಂಗಕ್ಕೆ ಶಸ್ತ್ರ ಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು.!
![1-weddding](https://www.udayavani.com/wp-content/uploads/2024/06/1-weddding-150x82.jpg)
Crazy Rich Asian Wedding; ಮದುವೆಗೆ ಬಂದವರಿಗೆ 66,000 ರೂ. ನಗದು ಗಿಫ್ಟ್!
![Anant Ambani-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch](https://www.udayavani.com/wp-content/uploads/2024/06/Ananth-150x84.jpg)
Anant Ambani-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ ವೈರಲ್…Watch
![Miraculously Escapes: ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…](https://www.udayavani.com/wp-content/uploads/2024/06/LIGHTNING-150x84.jpg)
Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…
![Tragedy: ಕೆಲಸ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬ್ಯಾಂಕ್ ಉದ್ಯೋಗಿ…](https://www.udayavani.com/wp-content/uploads/2024/06/bank-employ-150x92.jpg)
Tragedy: ಕೆಲಸ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬ್ಯಾಂಕ್ ಉದ್ಯೋಗಿ…
MUST WATCH
ಹೊಸ ಸೇರ್ಪಡೆ
![shivamogga](https://www.udayavani.com/wp-content/uploads/2024/06/shivamogga-2-150x90.jpg)
Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ
![TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ](https://www.udayavani.com/wp-content/uploads/2024/06/roger-binny-150x83.jpg)
TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ
![5-kushtagi](https://www.udayavani.com/wp-content/uploads/2024/06/5-kushtagi-2-150x90.jpg)
Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ
![9](https://www.udayavani.com/wp-content/uploads/2024/06/9-19-150x90.jpg)
700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ
![prahlad joshi](https://www.udayavani.com/wp-content/uploads/2024/06/prahlad-joshi-1-150x83.jpg)
Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.