Jammu: ಮೋದಿ ಜೀ ಪ್ಲೀಸ್ ಏಕ್ ಅಚ್ಚಿ ಸ್ಕೂಲ್ ಬನ್ವಾ ದೋ ನಾ…ಬಾಲಕಿಯ Video Viral
Team Udayavani, Apr 14, 2023, 3:07 PM IST
ಕಥುವಾ(ಜಮ್ಮು- ಕಾಶ್ಮೀರ): ಮೋದಿ ಜೀ ಪ್ಲೀಸ್ ಏಕ್ ಅಚ್ಚಿ ಸ್ಕೂಲ್ ಬನ್ವಾ ದೋ ನಾ ಎಂದು ಕಾಶ್ಮೀರಿ ಶಾಲಾ ಬಾಲಕಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಂಡಿರುವ ವಿಡಿಯೋ ಇದೀಗ ಭಾರಿ ವೈರಲ್ ಆಗಿದೆ.
ಮನವಿ ಮಾಡಿಕೊಂಡ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಲೋಹೈ-ಮಲ್ಹಾರ್ ಗ್ರಾಮದ ಸರ್ಕಾರಿ ಶಾಲೆಯ ಪುಟ್ಟ ಬಾಲಕಿ ಸೀರತ್ ನಾಜ್ .
ನಮ್ಮ ಶಾಲೆಗೆ ಸರಿಯಾದ ಕಟ್ಟಡ ವ್ಯವಸ್ಥೆ ಇಲ್ಲದೆ ನಾವೆಲ್ಲರೂ ದುಸ್ಥಿತಿಯಲ್ಲಿರುವ ಕಟ್ಟಡಲ್ಲೇ ಕೂರಬೇಕಾಗಿದೆ ಹಾಗಾಗಿ ದೇಶದ ಪ್ರಧಾನಿಯವರು ನಮಗೆ ಒಂದು ಉತ್ತಮ ಶಾಲೆ ನಿರ್ಮಿಸಿಕೊಟ್ಟು ನಮ್ಮ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾಳೆ
ಬಾಲಕಿ ವಿಡಿಯೋದಲ್ಲಿ ತಮ್ಮ ಶಾಲೆಯ ದುಸ್ಥಿತಿಯನ್ನು ಎಳೆ ಎಳೆಯಾಗಿ ತೋರಿಸಿಕೊಟ್ಟಿದ್ದಾಳೆ
ಎರಡು ಮುಚ್ಚಿದ ಬಾಗಿಲುಗಳ ಮುಂದೆ ಅವಳು ಪ್ರಾಂಶುಪಾಲರ ಕಚೇರಿ ಮತ್ತು ಸಿಬ್ಬಂದಿ ಕೊಠಡಿ ತೋರಿಸುತ್ತಾಳೆ ನಂತರ ದೇಖೋ ಹಮಾರಾ ಫರ್ಶ್ ಕಿತ್ನಾ ಗಂಧ ಹೋ ಚುಕಾ ಹೈ. ಹಮೇ ಯಹಾ ನೀಚೆ ಬಿಟಾತೆ ಹೈ… (ನೆಲ ಎಷ್ಟು ಕೊಳಕಾಗಿದೆ ನೋಡಿ. ನಮ್ಮನ್ನು ಇಲ್ಲಿ ಕೂರಿಸುತ್ತಾರೆ) ಎಂದಿದ್ದಾಳೆ.
ನಂತರ ಬಾಲಕಿ ಚಲೋ ಮೇ ಆಪ್ ಕೊ ಬಾರಿ ಸಿ ಬಿಲ್ಡಿಂಗ್ ದಿಖತಿ ಹೂನ್ ಆಪ್ನೆ ಸ್ಕೂಲ್ ಕಿ (ನಮ್ಮ ಶಾಲೆ ಇರುವ ದೊಡ್ಡ ಕಟ್ಟಡವನ್ನು ನಾನು ನಿಮಗೆ ತೋರಿಸುತ್ತೇನೆ) ಎಂದು ಹೇಳುತ್ತಾಳೆ. ಅವಳು ಮುಂದೆ ನಡೆದು ಕ್ಯಾಮೆರಾ ವನ್ನು ಬಲಕ್ಕೆ ತೋರಿಸಿದಾಗ, ಅಪೂರ್ಣ ಕಟ್ಟಡವು ಗೋಚರಿಸುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಶಾಲೆಯಲ್ಲಿನ ಸೌಕರ್ಯಗಳ ಕೊರತೆಯ ಬಗ್ಗೆ ಬಾಲಕಿಯ ವೀಡಿಯೊ ಮೂಲಕ ತಿಳಿಸಿದ್ದಾಳೆ.
ಜಮ್ಮು ಮತ್ತು ಕಾಶ್ಮೀರದ ಮಾರ್ಮಿಕ್ ನ್ಯೂಸ್ ಹೆಸರಿನ ಪುಟದಿಂದ ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿರುವ ವೀಡಿಯೊ ಈಗ ಸುಮಾರು 2 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ ಮತ್ತು ಇದುವರೆಗೆ 1,16,000 ಲೈಕ್‍ಗಳನ್ನು ಪಡೆದುಕೊಂಡಿರುವುದು ವಿಶೇಷವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.