Gujarat ಪ್ರವಾಹ; ಬೃಹತ್ ಮೊಸಳೆ ರಕ್ಷಿಸಿ ಸ್ಕೂಟರ್‌ನಲ್ಲೇ ಸಾಗಾಟ!!: ವಿಡಿಯೋ
Team Udayavani, Sep 1, 2024, 8:38 PM IST
ವಡೋದರ:ಗುಜರಾತ್‌ನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭೀಕರ ಪ್ರವಾಹದ ನಂತರ ಮೊಸಳೆಗಳು ಮನೆಗಳ ಮಹಡಿಗಳಲ್ಲಿ ಆಶ್ರಯ ಪಡೆದ ಸುದ್ದಿ ವರದಿಯಾಗಿತ್ತು. ವಡೋದರದಲ್ಲಿ ಸುಮಾರು 40 ಮೊಸಳೆಗಳನ್ನು ವಸತಿ ಪ್ರದೇಶಗಳಿಂದ ರಕ್ಷಿಸಲಾಗಿದೆ.
ಕೆಲವು ಎನ್‌ಜಿಒಗಳ ಸಹಾಯದಿಂದ ರಕ್ಷಣ ತಂಡಗಳು ಹಾವು, ನಾಗರಹಾವು, ಸುಮಾರು 40 ಕೆಜಿ ತೂಕದ ಐದು ದೊಡ್ಡ ಆಮೆಗಳು ಮತ್ತು ಮುಳ್ಳುಹಂದಿ ಸೇರಿದಂತೆ 40 ಮೊಸಳೆಗಳು ಮತ್ತು 75 ಇತರ ಪ್ರಾಣಿಗಳನ್ನು ರಕ್ಷಿಸಿವೆ ಅರಣ್ಯ ಇಲಾಖೆ ತಿಳಿಸಿದೆ.
ರಕ್ಷಣ ಕಾರ್ಯಾಚರಣೆಯ ಬಳಿಕ ಇಬ್ಬರು ಸ್ಕೂಟರ್‌ನಲ್ಲಿ ಮೊಸಳೆಯನ್ನು ಅರಣ್ಯ ಇಲಾಖೆ ಕಚೇರಿಗೆ ಸಾಗಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, ಒಬ್ಬ ವ್ಯಕ್ತಿ ಸ್ಕೂಟರ್ ಸವಾರಿ ಮಾಡುತ್ತಿದ್ದರೆ, ಹಿಂಬದಿ ಸವಾರ ಮೊಸಳೆಯನ್ನು ಅಡ್ಡಲಾಗಿ ಹಿಡಿದು ಕುಳಿತಿದ್ದಾನೆ. !!
Two young men took a crocodile found in Vishwamitra river in Vadodara to the forest department office on a scooter🫡
pic.twitter.com/IHp80V9ivP— Ghar Ke Kalesh (@gharkekalesh) September 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.