Viral Video; ಜೈಂಟ್ ವೀಲ್ ನಲ್ಲಿ 3 ಗಂಟೆಗಳ ಕಾಲ ತಲೆಕೆಳಗಾಗಿ ಸಿಲುಕಿಕೊಂಡರು!
Team Udayavani, Jul 6, 2023, 4:46 PM IST
ವಿಸ್ಕಾನ್ಸಿನ್ : ಅಮೆರಿಕದ ಕ್ರಾಂಡನ್ ಪಾರ್ಕ್‌ನಲ್ಲಿ ನಡೆದ ಫಾರೆಸ್ಟ್ ಕೌಂಟಿ ಫೆಸ್ಟಿವಲ್‌ನಲ್ಲಿ ಜೈಂಟ್ ವೀಲ್ ನಲ್ಲಿ ಕಂಡುಬಂದ ತಾಂತ್ರಿಕ ದೋಷದಿಂದಾಗಿ ಜನರು ಹಲವಾರು ಗಂಟೆಗಳ ಕಾಲ ತಲೆಕೆಳಗಾಗಿ ಸಿಲುಕಿಕೊಂಡ ಘಟನೆ ನಡೆದಿದೆ. ಅಪಾಯಕಾರಿ ಸನ್ನಿವೇಶದ ವಿಡಿಯೋ ವೈರಲ್ ಆಗಿದೆ.
NBC ನ್ಯೂಸ್ ಪ್ರಕಾರ, ಜೈಂಟ್ ವೀಲ್(roller coaster) ಕಳೆದ ಭಾನುವಾರದಂದು ಮನರಂಜನಾ ಸವಾರಿಯ ಮಧ್ಯದಲ್ಲಿ ಮುರಿದುಹೋಯಿತು ಮತ್ತು ಜನರು ಮೂರು ಗಂಟೆಗಳ ಕಾಲ ತಲೆಕೆಳಗಾಗಿ ತೂಗಾಡಿದರು.ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಜನರು ನೇತಾಡುತ್ತಿರುವುದನ್ನು ತೋರಿಸಿದೆ. ಒಬ್ಬ ರಕ್ಷಕ ಜನರಿಗೆ ಸಹಾಯ ಮಾಡಲು ಮೇಲಕ್ಕೆ ಹತ್ತುವುದನ್ನು ಕಾಣಬಹುದಾಗಿದೆ.
Eight people hung upside down for about three hours, stuck in a roller coaster-like attraction.
Emergency happened at a festival in American Wisconsin. Local media write that seven of the eight stranded are children. According to preliminary data, everyone got off with fright. pic.twitter.com/OP3Ow3syQZ— Sasha White (@rusashanews) July 4, 2023
“ಎಂಟು ಜನರು ಸುಮಾರು ಮೂರು ಗಂಟೆಗಳ ಕಾಲ ತಲೆಕೆಳಗಾಗಿ ನೇತಾಡಿದರು, ರೋಲರ್ ಕೋಸ್ಟರ್ ತರಹದ ಆಕರ್ಷಣೆಯಲ್ಲಿ ಸಿಲುಕಿಕೊಂಡರು. ಅಮೆರಿಕನ್ ವಿಸ್ಕಾನ್ಸಿನ್‌ನಲ್ಲಿ ನಡೆದ ಉತ್ಸವದಲ್ಲಿ ತುರ್ತು ಪರಿಸ್ಥಿತಿ ಸಂಭವಿಸಿದೆ. ಸಿಕ್ಕಿಬಿದ್ದ ಎಂಟು ಮಂದಿಯಲ್ಲಿ ಏಳು ಮಂದಿ ಮಕ್ಕಳು ಎಂದು ಸ್ಥಳೀಯ ಮಾಧ್ಯಮಗಳು ಬರೆದಿವೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಎಲ್ಲರೂ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Jasprit Bumrah ಬೌಲಿಂಗ್ ಶೈಲಿಯನ್ನೇ ಶಂಕಿಸಿದ ಆಸೀಸ್ ಮಾಧ್ಯಮಗಳು!
Mangaluru: ಎರಡು ಸೈಬರ್ ವಂಚನೆ ಪ್ರಕರಣ: ಸೆನ್ ಪೊಲೀಸರಿಂದ ಇಬ್ಬರ ಬಂಧನ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.