Video: ಕೇವಲ ಒಂದೇ ಚಕ್ರದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ ಪೈಲೆಟ್
Team Udayavani, Sep 18, 2024, 4:25 PM IST
ವಿಮಾನ ಒಂದೇ ಚಕ್ರದಲ್ಲಿ ಲ್ಯಾಂಡ್ ಆಗುವುದನ್ನು ನೀವು ನೋಡಿದ್ದೀರಾ ಇಲ್ಲವಾದರೆ ಇಲ್ಲಿದೆ ನೋಡಿ, ಬೋಸ್ಟನ್‌ನ ಲೋಗನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ವಿಚಿತ್ರ ಘಟನೆ ನಡೆದಿದ್ದು ವಿಮಾನ ಸಿಬ್ಬಂದಿ, ಪ್ರಯಾಣಿಕರು ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದಾರೆ.
ಇಬ್ಬರು ಪ್ರಯಾಣಿಕರು ಮತ್ತು ಒಬ್ಬ ಸಿಬ್ಬಂದಿಯನ್ನು ಹೊತ್ತ ಕೇಪ್ ಏರ್ ಸೆಸ್ನಾ 402 ಸಣ್ಣ ವಿಮಾನವೊಂದು ಬೋಸ್ಟನ್‌ನ ಲೋಗನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಸಮರ್ಪಕ ಲ್ಯಾಂಡಿಂಗ್ ಗೇರ್ ಸಿಸ್ಟಮ್‌ನ ಸಮಸ್ಯೆಯಿಂದ ಲ್ಯಾಂಡ್ ಆಗಿದೆ.
ಒಂದೇ ಚಕ್ರ ತೆರೆದುಕೊಂಡರೂ ಪೈಲೆಟ್ ಧೈರ್ಯ ಮಾಡಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಮಾನ ಲ್ಯಾಂಡ್ ಆಗುವ ವಿಡಿಯೋ ವೈರಲ್ ಆಗಿದೆ.
Breaking News from @wbz – Skyeye captures a Cape Air plane safely landing with what appears to be one gear at Boston’s Logan Airport. We are working to get more details. Streaming updates this afternoon on CBS News Boston & https://t.co/a1VirmxA4r & evening newscasts. pic.twitter.com/X73J5km2uZ
— Chris Nielsen (@ChrisNWBZTV) September 17, 2024
ಇದನ್ನೂ ಓದಿ: Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.