Successful; ಭಾರತದಲ್ಲಿ ಮೊದಲ ಬಾರಿಗೆ ನಾಯಿಗೆ ಹೃದಯ ಶಸ್ತ್ರಚಿಕಿತ್ಸೆ

Team Udayavani, Jun 3, 2024, 6:20 AM IST

1-dog

ಹೊಸದಿಲ್ಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ನಾಯಿಯೊಂದಕ್ಕೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ದಿಲ್ಲಿಯ ಪಶು ಆಸ್ಪತ್ರೆಯ ವೈದ್ಯರು ಇದನ್ನು ಪೂರೈಸಿದ್ದಾರೆ. 7 ವರ್ಷದ ಬೀಗಲ್‌ ತಳಿಯ ನಾಯಿ ಕಳೆದ 2 ವರ್ಷದಿಂದ ಮಿಟ್ರಲ್‌ ವಾಲ್‌Ì ರೋಗದಿಂದ ಬಳಲುತ್ತಿತ್ತು. ಇದರಿಂದಾಗಿ ನಾಯಿ ಹೃದಯದ ಎಡಭಾಗ ರಕ್ತವನ್ನು ಸರಿಯಾಗಿ ಪಂಪ್‌ ಮಾಡುತ್ತಿರಲಿಲ್ಲ. ದಿಲ್ಲಿಯ ಡಾ| ಭಾನುದೇವ್‌ ಶರ್ಮಾ ಯಶಸ್ವಿ ಯಾಗಿ ಶಸ್ತ್ರಚಿಕಿತ್ಸೆ  ನಡೆಸಿದ್ದಾರೆ. ತೆರೆದ ಹೃದಯ ಶಸ್ತ್ರಚಿಕಿತ್ಸೆ ನಡೆಸಿದ್ದರೆ ನಾಯಿಯ ಪ್ರಾಣಕ್ಕೆ ಅಪಾಯವಿತ್ತು. ಹೀಗಾಗಿ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಟಾಪ್ ನ್ಯೂಸ್

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

jio

Jio ಪ್ರಿಪೇಡ್ /ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

Mangalore: ಗಾಂಜಾ ಸೇವನೆ; ಮೂವರು ವಶಕ್ಕೆ

1-crick

India vs England ಸೆಮಿ ಪಂದ್ಯ; ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆಂಗ್ಲರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Miraculously Escapes: ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Miraculously Escapes: ರೀಲ್ಸ್ ಮಾಡಲು ಹೋಗಿ ಸಿಡಿಲಿನ ಆಘಾತದಿಂದ ಬಾಲಕಿ ಜಸ್ಟ್ ಎಸ್ಕೇಪ್…

Tragedy: ಕೆಲಸ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬ್ಯಾಂಕ್ ಉದ್ಯೋಗಿ…

Tragedy: ಕೆಲಸ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬ್ಯಾಂಕ್ ಉದ್ಯೋಗಿ…

1-kasa

Video Viral ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಕಸ ಆಯುತ್ತಿದ್ದ ವೃದ್ಧ

1-asdsadsa

Hyderabad; ಮಹಿಳೆಯ ಮೇಲೆ ಏಕಾಏಕಿ 20 ಬೀದಿ ನಾಯಿಗಳು ದಾಳಿ : ವೈರಲ್ ವಿಡಿಯೋ

Video: ಚಲಿಸುತ್ತಿದ್ದ ಶಾಲಾ ವ್ಯಾನ್ ನಿಂದ ಹೊರಗೆ ಬಿದ್ದ ಬಾಲಕಿಯರು… ಚಾಲಕನ ಬಂಧನ

Video: ಚಲಿಸುತ್ತಿದ್ದ ಶಾಲಾ ವ್ಯಾನ್ ನಿಂದ ಹೊರಗೆ ಬಿದ್ದ ಬಾಲಕಿಯರು… ಚಾಲಕನ ಬಂಧನ

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-asss

R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು

DKShi

Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್

1-wedsadsad

Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ

31

Kiran Pahal: ವನಿತೆಯರ 400 ಮೀ.; ಕಿರಣ್‌ ಪಹಲ್‌ ಒಲಿಂಪಿಕ್ಸ್‌ ಗೆ ಅರ್ಹತೆ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

MLA Harish Gowda: ನನಗೆ ಯಾರೂ ಹನಿಟ್ರ್ಯಾಪ್‌ ಮಾಡಲು ಸಾಧ್ಯವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.