Save water call !;ಸಂಗಾತಿ ಜತೆ ಸ್ನಾನ ಮಾಡಿ ನೀರು ಉಳಿಸಿ: ಮೇಯರ್!
Team Udayavani, Apr 14, 2024, 6:48 AM IST
ಬೊಗೋಟಾ: ಐಟಿ ಸಿಟಿ ಬೆಂಗಳೂರು ಮಾತ್ರವಲ್ಲ ಪ್ರಪಂಚದ ವಿವಿಧೆಡೆ ನಗರಗಳು ತೀವ್ರ ನೀರಿನ ಕೊರತೆ ಎದುರಿಸುತ್ತಿವೆ. ದಕ್ಷಿಣ ಅಮೆರಿಕದ ಕೊಲಂಬಿಯಾದ ಬೊಗೋಟಾ ನಗರವಂತೂ ಗಂಭೀರ ಸ್ಥಿತಿಯಲ್ಲಿದೆ. ಹಾಗಾಗಿ ನೀರು ಮಿತವ್ಯಯಕ್ಕೆ ಅಲ್ಲಿನ ಮೇಯರ್, ಜನ ರಿಗೆ ವಿಚಿತ್ರ ಕರೆ ನೀಡಿದ್ದಾರೆ. “ಜನರು ಜೋಡಿಯಾಗಿ(ಸಂಗಾತಿ ಜತೆ) ಸ್ನಾನ ಮಾಡಬೇಕು’ ಎಂದು ಹೇಳಿದ್ದಾರೆ.
ಇತ್ತೀಚೆಗೆ ನಗರದ ಪ್ರಮುಖ ಪ್ರದೇಶಗಳಲ್ಲಿ ನೀರು ಪೂರೈಕೆಯನ್ನು ತಡೆಯಲಾಗಿದೆ. ಈ ಹಿನ್ನೆಲೆಯಲ್ಲಿ ಬೊಗೋಟಾ ಮೇಯರ್ ಕಾರ್ಲೋಸ್ ಫರ್ನಾಂಡೊ ಗ್ಯಾಲನ್ ಅವರು, “ಜೋಡಿಯಾಗಿ ಸ್ನಾನ ಮಾಡುವುದು ನೀರು ಮಿತವ್ಯಯ ಬಳಕೆಯ ಅಭ್ಯಾಸ ಎಂದು ಭಾವಿಸಿಕೊಳ್ಳಬೇಕು. ಈ ರೀತಿಯಾಗಿ ಮಾಡುವುದರಿಂದ ಸಾಕಷ್ಟು ಸಹಾಯವಾಗಲಿದೆ’ ಎಂದು ಅವರು ಹೇಳಿದ್ದಾರೆ.
ಜೋಡಿಯಾಗಿ ಸ್ನಾನ ಮಾಡಿ ಎಂದ ಕರೆ ನೀಡಿರುವ ಮೇಯರ್, ಒಂದೊಮ್ಮೆ ಮನೆಯಲ್ಲೇ ಇರುವುದಾದರೆ ಸ್ನಾನ ವನ್ನೇ ಮಾಡಬೇಡಿ ಎಂದೂ ಜನರಿಗೆ ಹೇಳಿದ್ದಾರೆ. “ರವಿವಾರ ಅಥವಾ ವಾರದ ಇನ್ನಾವುದೇ ನೀವು ಹೊರಗಡೆ ಎಲ್ಲಿಗೂ ಹೋಗುವುದಿಲ್ಲ ಎಂದಾದರೆ ದಯವಿಟ್ಟು ಸ್ನಾನ ಮಾಡಬೇಡಿ’ ಎಂದು ಅವರು ಕರೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhopal: ಪತ್ನಿ ಮುಂದೆ ʼಅಂಕಲ್ʼ ಎಂದು ಕರೆದಿದ್ದಕ್ಕೆ ಅಂಗಡಿಯಾತನನ್ನು ಥಳಿಸಿದ ವ್ಯಕ್ತಿ
Speeding Car: ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ಸಹೋದರಿಯರ ಮೇಲೆ ಹರಿದ ಕಾರು…
Kerala: ಸರಣಿ ಅಪಘಾತ… ಅಪಾಯದಿಂದ ಪಾರಾದ ಕೇರಳ ಸಿಎಂ: ವಿಡಿಯೋ ವೈರಲ್
Challenge; ಪೆಟ್ರೋಲ್ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!
Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.