![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 20, 2024, 3:19 PM IST
ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಸರಕಾರಿ ಕೆಲಸ ಆಗಬೇಕೆಂದರೆ ಕೆಲವೊಂದು ಕಡೆ ಅಧಿಕಾರಿಗಳಿಗೆ ಲಂಚ ನೀಡಲೇ ಬೇಕು ಇಲ್ಲದಿದ್ದರೆ ಕೆಲಸ ವೇಗವಾಗಿ ಆಗುವುದಿಲ್ಲ ಅದರಂತೆ ಇಲ್ಲೊಬ್ಬರು ಮಹಿಳಾ ಅಧಿಕಾರಿ ಯಾವುದೋ ಕೆಲಸ ಮಾಡಲು ಲಂಚ ಸ್ವೀಕರಿಸಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು ಬಳಿಕ ಅಧಿಕಾರಿಗಳ ಮುಂದೆ ಮಹಿಳಾ ಅಧಿಕಾರಿ ಕಣ್ಣೀರು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.
ಹೈದರಾಬಾದ್‌ನಲ್ಲಿರುವ ಬುಡಕಟ್ಟು ಕಲ್ಯಾಣ ಎಂಜಿನಿಯರಿಂಗ್ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಜಗಜ್ಯೋತಿ ಅವರು ಗುತ್ತಿಗೆದಾರನಿಂದ 84,000ರೂ. ಲಂಚ ಸ್ವೀಕರಿಸಿದ್ದಾರೆ ಈ ಆದರೆ ಮಹಿಳಾ ಅಧಿಕಾರಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಗಳು ತನಿಖೆ ನಡೆಸುವ ವೇಳೆ ಮಹಿಳೆ ಅಧಿಕಾರಿಗಳ ಮುಂದೆಯೇ ಕಣ್ಣೀರು ಹಾಕಿದ್ದಾರೆ ಸದ್ಯ ಮಹಿಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ನಿಜಾಮಾಬಾದ್ ನಲ್ಲಿ ನಡೆದಿರುವ ಕಾಮಗಾರಿಯ ಬಿಲ್ ಮಂಜೂರು ಮಾಡಲು ಗುತ್ತಿಗೆದಾರನಿಂದ ಅಧಿಕಾರಿ ಕೆ.ಜಗಜ್ಯೋತಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಆದರೆ ಗುತ್ತಿಗೆದಾರ ಗಂಗಣ್ಣ ಈ ವಿಚಾರದ ಬಗ್ಗೆ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದಾರೆ ಅದರಂತೆ ಗಂಗಣ್ಣ ಅವರಿಂದ ಕೆ.ಜಗಜ್ಯೋತಿ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಸದ್ಯ ಮಹಿಳಾ ಅಧಿಕಾರಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
#ACB Arrests Executive Engineer for Bribery
Executive Engineer Jagat Jyoti was apprehended by Telangana ACB for accepting a bribe at the Tribal Administration Building. ACB officers caught Jyoti red-handed, receiving a bribe of ₹84,000 at the tribal welfare office in Masab Tank pic.twitter.com/NrToqnOGr4
— Informed Alerts (@InformedAlerts) February 19, 2024
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.