Police station ನಲ್ಲಿ ಮೂರ್ಛೆ ರೋಗ; ವಿಚಾರಣೆಗೆ ಕರೆತಂದ ಯುವಕ ಮೃತ್ಯು
Team Udayavani, Aug 28, 2023, 6:41 PM IST
ಹೈದರಾಬಾದ್: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಪ್ರಕರಣವೊಂದರಲ್ಲಿ ವಿಚಾರಣೆಗೆ ಕರೆತಂದಾಗ ಮೂರ್ಛೆ ಹೊಡೆದು ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ಳಂಪಲ್ಲಿ ಪಟ್ಟಣದ ಟೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆ 26 (ಶನಿವಾರ) ರಾತ್ರಿ ಈ ಘಟನೆ ನಡೆದಿದ್ದು, ಪೊಲೀಸ್ ಠಾಣೆಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಸೋಮವಾರ ದೃಶ್ಯಗಳು ಹೊರಬಿದ್ದಿವೆ.
ಕೀರ್ತಿ ಅಂಜಿ (25) ಎಂಬಾತನನ್ನು ಮಹಿಳೆಯೊಬ್ಬಳ ಮನೆಯ ಮೇಲೆ ಕಲ್ಲು ಹೊಡೆದ ಪ್ರಕರಣಕ್ಕೆ ಸಂಬಂಧಿಸಿ ಠಾಣೆಗೆ ಕರೆತರಲಾಗಿತ್ತು. ಠಾಣೆಯಲ್ಲಿ ಕುರ್ಚಿಯ ಮೇಲೆ ಕುಳಿತು ಮೊಬೈಲ್ ಬಳಸುತ್ತಿದ್ದಾಗ ಇದ್ದಕ್ಕಿದ್ದಂತೆ ಮೂರ್ಛೆ ರೋಗ ಕಾಣಿಸಿಕೊಂಡಿದ್ದು ಇಬ್ಬರು ಪೊಲೀಸರು ಯುವಕರ ಬಳಿ ಬಂದು ಆತನನ್ನು ಎಬ್ಬಿಸಲು ಪ್ರಯತ್ನಿಸುತ್ತಿರುವುದು ವಿಡಿಯೋ ಕ್ಲಿಪ್‌ನಲ್ಲಿದೆ. ಆತನನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಯುವಕನ ಕುಟುಂಬದವರು ದೂರು ದಾಖಲಿಸಿದ್ದಾರೆಯೇ ಎಂಬುದು ತತ್ ಕ್ಷಣಕ್ಕೆ ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train; ಬಿದ್ದ ಪ್ರಯಾಣಿಕನ ಮೇಲೆತ್ತಲು ಹಿಮ್ಮುಖವಾಗಿ ಚಲಿಸಿತು!
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Pune: ಪಿಜ್ಜಾ ಆರ್ಡರ್ ಮಾಡುವ ಮುನ್ನ ಎಚ್ಚರ.. ಪಿಜ್ಜಾದಲ್ಲಿತ್ತು ಚಾಕುವಿನ ತುಂಡು
UP: ವಿವಾಹದ ಮಧ್ಯೆ ಬಾತ್‌ರೂಮ್ ಹೋಗಿ ಬರುವುದಾಗಿ ಹೇಳಿ ಚಿನ್ನ – ನಗದು ಜತೆ ವಧು ಪರಾರಿ
Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Editorial: ಗಿಫ್ಟ್ ಡೀಡ್: ಸುಪ್ರೀಂಕೋರ್ಟ್‌ನಿಂದ ಕಣ್ತೆರೆಸುವ ತೀರ್ಪು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ
ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ
ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗಳ ದರವೂ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.