iPhone ಗಾಗಿ ತಾಯಿಯನ್ನು ಪೀಡಿಸಿ 3 ದಿನ ಊಟ ಬಿಟ್ಟ!
Team Udayavani, Aug 20, 2024, 6:30 AM IST
ಹೊಸದಿಲ್ಲಿ: ಐಫೋನ್‌ಗಾಗಿ 3 ದಿನ ಊಟ ಬಿಟ್ಟು ಕಡೆಗೂ ಹೂ ಮಾರುವ ತನ್ನ ತಾಯಿಯ ಹಣದಿಂದ ಯುವಕನೊಬ್ಬ ಐಫೋನ್ ಖರೀದಿಸಿದ ವೀಡಿಯೋ ವೈರಲ್ ಆಗಿದೆ.
ಅಂಗಡಿ ಯಾತ ಯಾವ ಮೊಬೈಲ್ ಖರೀದಿಸುತ್ತಿದ್ದೀರಿ ಎಂದು ಪ್ರಶ್ನಿಸಿ ವೀಡಿಯೋ ಚಿತ್ರೀಕರಿಸಿದ್ದು, ಆಗ ಉತ್ತರಿಸಿರುವ ಯುವಕನ ತಾಯಿ, “ಮಗ ಐಫೋನ್ ಕೊಡಿಸುವಂತೆ 3 ದಿನ ಊಟ ಬಿಟ್ಟಿದ್ದ. ಹಾಗಾಗಿ ನನ್ನ ಹಣದಿಂದ ಮೊಬೈಲ್ ಕೊಡಿಸಿದ್ದೇನೆ’ ಎಂದಿದ್ದಾರೆ. ಹಲವರು ಯುವಕನನ್ನು ತರಾಟೆಗೆ ತೆಗೆದುಕೊಂಡು, ಆತನ ತಾಯಿ ಬಗ್ಗೆ ಮರುಕ ವ್ಯಕ್ತಪಡಿಸಿದ್ದಾರೆ.
This nithalla boy stopped eating food and was demanding iPhone from her mother.
His mother finally relented and gave him money to buy iPhone. She sells flowers outside a mandir.
Too much love will always destroy children. Parents should know where to draw the line.
This is… pic.twitter.com/govTiTKRAF
— Incognito (@Incognito_qfs) August 18, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
Pakistan:ಅಕ್ರಮ ಶಸ್ತ್ರಾಸ್ತ್ರ, ಸಿಂಹದ ಮರಿ ಸಾಕಿದ್ದ ಪಾಕಿಸ್ತಾನಿ ಖ್ಯಾತ ಯೂಟ್ಯೂಬರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.