Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Team Udayavani, Nov 28, 2024, 2:28 PM IST
ಜೈಲಿನಿಂದ ಬಿಡುಗಡೆಗೊಂಡ ಖುಷಿಯಲ್ಲಿ ಯುವಕನೊಬ್ಬ ಜೈಲು ಅಧಿಕಾರಿಗಳ ಎದುರೇ ಬ್ರೇಕ್ ಡಾನ್ಸ್ ಮಾಡಿದ್ದು ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಅಸಲಿಗೆ ಉತ್ತರ ಪ್ರದೇಶದ ಛಿಬ್ರಮೌ ನಿವಾಸಿಯಾಗಿರುವ ಶಿವ ಎಂಬ ಯುವಕ ಸಣ್ಣ ಪ್ರಕರಣವೊಂದಕ್ಕೆ ಸಂಬಂಧಿಸಿ ಜೈಲು ಸೇರಿದ್ದ ಎನ್ನಲಾಗಿದೆ ಬಡ ಕುಟುಂಬದಿಂದ ಬಂದಿದ್ದರಿಂದ ದಂಡ ಕಟ್ಟಲಾಗದೆ ಈತನಿಗೆ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ ಹಾಗಾಗಿ ಬರೋಬ್ಬರಿ ಹನ್ನೊಂದು ತಿಂಗಳ ಕಾಲ ಜೈಲುವಾಸ ಅನುಭವಿಸಬೇಕಾಗಿ ಬಂತು ಕೊನೆಗೂ ಈತನಿಗೆ ಬಿಡುಗಡೆ ಭಾಗ್ಯ ಸಿಕ್ಕಿತು ಈ ವಿಚಾರ ಗೊತ್ತಾಗುತ್ತಿದ್ದಂತೆ ಖುಷಿಗೆ ಯುವಕನಿಗೆ ಕಾಲು ನೆಲದಲ್ಲಿ ನಿಲ್ಲುತ್ತಿಲ್ಲ ಒಮ್ಮೆ ಇಲ್ಲಿಂದ ಹೊರಗೆ ಹೋದರೆ ಸಾಕು ಎಂಬಂತಾಗಿದೆ ಹಾಗೆಯೇ ಬಿಡುಗಡೆ ದಿನ ಬಂದೇ ಬಿಡ್ತು ಹಾಗೆ ಜೈಲಿನ ಗೇಟ್ ನಿಂದ ಹೊರಗೆ ಬರುತ್ತಿದ್ದಂತೆ ಯುವಕನಿಗೆ ಖುಷಿ ತಡೆಯಲಾರದೆ ಅಲ್ಲಿದ್ದ ಜೈಲು ಅಧಿಕಾರಿಗಳ ಎದುರೇ ಡಾನ್ಸ್ ಮಾಡಿದ್ದಾನೆ ಅಲ್ಲದೆ ಯುವಕನ ಕಾರ್ಯಕ್ಕೆ ಜೈಲು ಅಧಿಕಾರಿಗಳು ಚಪ್ಪಾಳೆ ತಟ್ಟುವ ಮೂಲಕ ಮೆಚ್ಚುಗೆಯನ್ನು ಸೂಚಿಸಿದ್ದಾರೆ.
In #UttarPradesh’s #Kannauj, a man marked his release from jail with a freestyle dance outside the prison building, as police and officials watched.
The man had served additional time due to an unpaid fine, as no one posted bail for him. Despite the pending fine, he was… pic.twitter.com/E0LBWaFATL
— Hate Detector 🔍 (@HateDetectors) November 27, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್
Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ
Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.