Viral: ತನ್ನಿಂದ ಗರ್ಭಿಣಿಯರಾದ ಐವರಿಗೆ ಜಂಟಿಯಾಗಿ ಸೀಮಂತ ಮಾಡಿದ 22 ರ ಯುವಕ.!

Team Udayavani, Jan 21, 2024, 2:37 PM IST

10

ವಾಷಿಂಗ್ಟನ್:‌ ಗರ್ಭಿಣಿ ಪತ್ನಿ ಸೀಮಂತ ಕಾರ್ಯಕ್ರಮವನ್ನು ನಮ್ಮಲ್ಲಿ ಅತ್ಯಂತ ಸಂಭ್ರಮದಿಂದ ನೆರವೇರಿಸುತ್ತಾರೆ. ಇಲ್ಲೊಬ್ಬ ವ್ಯಕ್ತಿ ತನ್ನಿಂದ ಗರ್ಭಿಣಿಯರಾದ ಐವರ ಸೀಮಂತವನ್ನು ಜಂಟಿಯಾಗಿ ನೆರವೇರಿಸಿದ್ದಾನೆ.!

ನ್ಯೂಯಾರ್ಕ್ ನಗರದ ಜೆಡ್ಡಿ ವಿಲ್ ಎಂಬ 22 ವರ್ಷದ ಸಂಗೀತಗಾರ ಇತ್ತೀಚೆಗೆ ತನ್ನಿಂದ ಗರ್ಭಿಣಿಯರಾದ ಐವರಿಗೆ ಜಂಟಿಯಾಗಿ ಬೇಬಿ ಶವರ್ ನ್ನು ಆಯೋಜಿಸಿದ್ದಾನೆ.

ಐವರಲ್ಲಿ ಒಬ್ಬರಾದ ಲಿಜ್ಜಿ ಆಶ್ಲೀಗ್ ಸೀಮಂತ ಕಾರ್ಯಕ್ರಮದ ಫೋಟೋಗಳನ್ನು ಹಂಚಿಕೊಂಡಿರುವುದಾಗಿ ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಜನವರಿ 14 ರಂದು ಕ್ವೀನ್ಸ್‌ನಲ್ಲಿ ಸೀಮಂತ ಆಯೋಜನೆಗೊಂಡಿದೆ. ಇದರ ಫೋಟೋ, ವಿಡಿಯೋಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಆಶ್ಲೀಗ್‌ ಹಂಚಿಕೊಂಡಿದ್ದಾರೆ.

“ನಾವು ಈಗ ಸಹೋದರಿ ಪತ್ನಿಯರು ಎಂದು ಆಶ್ಲೀಗ್ ಕ್ಯಾಪ್ಷನ್‌ ಬರೆದುಕೊಂಡಿದ್ದಾರೆ.

ತಾಯಿಯಾಗಲಿರುವ ಐವರು ಆಶ್ಲೀಗ್, ಬೋನಿ ಬಿ, ಕೇ ಮೆರಿ, ಜಿಲೀನ್ ವಿಲಾ ಮತ್ತು ಇಯಾನ್ಲಾ ಕಲಿಫಾ ಗ್ಯಾಲೆಟ್ಟಿ ಒಬ್ಬರನ್ನೊಬ್ಬರು ಒಪ್ಪಿಕೊಂಡಿದ್ದಾರೆ. ಏಕೆಂದರೆ ದೊಡ್ಡ ಕುಟುಂಬದಲ್ಲಿ ಬೆಳೆಯಲು ಇದು ನಮ್ಮ ಚಿಕ್ಕ ಮಕ್ಕಳಿಗೆ ಉತ್ತಮವಾಗಿದೆ ಎಂದು ಆಶ್ಲೀಗ್ ಹೇಳಿರುವುದಾಗಿ ವರದಿ ತಿಳಿಸಿದೆ.

“ನಾವು ನಮ್ಮ ಬೇಬಿ ಡ್ಯಾಡಿಯನ್ನು ಪ್ರೀತಿಸುತ್ತೇವೆ! ನಾವು ನಮ್ಮ ಮಕ್ಕಳ ಜೀವನವನ್ನು ಹಾಳುಮಾಡುವುದಿಲ್ಲ! ನಮ್ಮ ಕುಟುಂಬಗಳು ಇದನ್ನು ಒಪ್ಪಿಕೊಂಡಿವೆ!” ಎಂದು ಅವರು ಬರೆದುಕೊಂಡಿದ್ದಾರೆ.

ಬೇಬಿ ಶವರ್‌ನ ವೀಡಿಯೊವು 5 ಅಮ್ಮಂದಿರು ಒಟ್ಟಿಗೆ ನೃತ್ಯ ಮಾಡುವುದು ಮತ್ತು ಒಟ್ಟಿಗೆ ತಿನ್ನುವುದು ಮತ್ತು ಪರಸ್ಪರ ಜೊತೆಯಾಗಿ ಆನಂದಿಸುವುದನ್ನು ತೋರಿಸುತ್ತದೆ.

ಆದರೆ ಇಂಟರ್‌ ನೆಟ್‌ ಬಳಕೆದಾರರಲ್ಲಿ ಕೆಲವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಇದು ಮುಜುಗರದ ಸಂಗತಿ, ಸುಳ್ಳು ಹೇಳಲು ಹೋಗುವುದಿಲ್ಲ” ಎಂದು ಒಬ್ಬ ಟಿಕ್‌ಟಾಕ್ ಬಳಕೆದಾರರು ಬರೆದಿದ್ದಾರೆ.  “ಇದು ನಿಜವಲ್ಲ ಎಂದು ದಯವಿಟ್ಟು ಹೇಳಿ” ಎಂದು ಮತ್ತೊಬ್ಬರು ಬರೆದುಕೊಂಡಿದ್ದಾರೆ.

ಇದನ್ನು ಲೈಕ್ಸ್‌ ಪಡೆಯಲು ಮಾಡಿದ್ದಾರೆ ಎಂದು ಮತ್ತೊಬ್ಬರು ಕಮೆಂಟ್‌ ಮಾಡಿದ್ದಾರೆ.

View this post on Instagram

A post shared by Lizzy Ashliegh (@lizzyashmusic)

ಟಾಪ್ ನ್ಯೂಸ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.