Delhi: ನಿಯಮ ಉಲ್ಲಂಘಿಸಿದ ವಿದೇಶಿ ಪ್ರಜೆಗೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸ್ ಸಸ್ಪೆಂಡ್
Team Udayavani, Jul 24, 2023, 1:10 PM IST
ನವದೆಹಲಿ: ಟ್ರಾಫಿಕ್ ನಿಯಮ ಉಲ್ಲಂಘಿಸಿದ ಕೊರಿಯಾ ದೇಶದ ಪ್ರಜೆಗೆ ದೆಹಲಿ ಟ್ರಾಫಿಕ್ ಪೊಲೀಸ್ ದಂಡ ವಿಧಿಸಿದ್ದು ಇದೀಗ ದಂಡ ವಿಧಿಸಿದ ಪೊಲೀಸ್ ಅಧಿಕಾರಿ ಅಮಾನತುಗೊಂಡಿದ್ದಾರೆ.
ಹೌದು ಟ್ರಾಫಿಕ್ ಪೊಲೀಸ್ ಅಮಾನತುಗೊಳಲು ಒಂದು ಕಾರಣವಿದೆ. ಕೊರಿಯನ್ ಪ್ರಜೆ ದೆಹಲಿಯಲ್ಲಿ ವಾಹನ ಚಲಾಯಿರುವಾಗ ನಿಯಮ ಉಲ್ಲಂಘಿಸಿದ್ದಾನೆ ಇದಕ್ಕೆ ಟ್ರಾಫಿಕ್ ಪೊಲೀಸ್ ವ್ಯಕ್ತಿಗೆ 5,000 ರೂ. ದಂಡ ವಿಧಿಸಿದ್ದಾರೆ ಇದಕ್ಕೆ ಪ್ರತಿಯಾಗಿ ವ್ಯಕ್ತಿ ದಂಡದ ರೂಪದಲ್ಲಿ ಐದು ಸಾವಿರ ದಂಡ ಕಟ್ಟಿದ್ದಾರೆ ಆದರೆ ದಂಡ ಕಟ್ಟಿದ ಪ್ರಜೆಗೆ ಟ್ರಾಫಿಕ್ ಪೊಲೀಸ್ ರಶೀದಿ ನೀಡಲಿಲ್ಲ. ಈ ಘಟನೆಯ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪೋಸ್ಟ್ ಮಾಡಿದ್ದಾನೆ.
ವಿಡಿಯೋ ವೈರಲ್ ಆಗುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಟ್ರಾಫಿಕ್ ಪೊಲೀಸ್ ವಿರುದ್ಧ ಕ್ರಮ ಕೈಗೊಂಡು ಅಮಾನಗೊಳಿಸಿ ಆದೇಶ ನೀಡಿದ್ದಾರೆ.
ಅಲ್ಲದೆ ಕೊರಿಯಾ ಪ್ರಜೆ ಹಂಚಿಕೊಂಡ ವಿಡಿಯೋದಲ್ಲಿ ಟ್ರಾಫಿಕ್ ಪೊಲೀಸ್ ಜೊತೆಗೆ ನಡೆಸಿದ ಸಂಭಾಷಣೆಯ ಸಂಪೂರ್ಣ ವಿವರ ಇದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮಾನತುಗೊಂಡಿರುವ ಟ್ರಾಫಿಕ್ ಪೊಲೀಸ್, ನಾನು ರಶೀದಿ ನೀಡುವಷ್ಟರಲ್ಲಿ ಆ ವಿದೇಶಿ ಪ್ರಜೆ ಹೊರಟು ಹೋಗಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
https://t.co/GVY9mLhSNy
At 21:40 the traffic police officer named "Mahesh Chand" a corrupted one didn't even give receipt to this foreigner and took Rs 5000 as fine.Please take some action against all of them. @dtptraffic @ArvindKejriwal @CPDelhi @narendramodi @nitin_gadkari pic.twitter.com/kiTH8T8vfH— Priya (@Miracle2204) July 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.