Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Team Udayavani, Apr 23, 2024, 8:25 AM IST

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

ಅಮರಾವತಿ: ಮದುವೆ ಸಮಾರಂಭದಲ್ಲಿ ವಧುವನ್ನು ಆಕೆಯ ಮನೆಯವರೇ ಅಪಹರಣ ಮಾಡಿ ಮಂಟಪದಿಂದ ಎಳೆದೊಯ್ಯಲು ಯತ್ನಿಸಿರುವ ಘಟನೆಯ ವಿಡಿಯೋ ವೈರಲ್‌ ಆಗಿದೆ.

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ಕಡಿಯಂನಲ್ಲಿ ಈ ಘಟನೆ ನಡೆದಿದೆ.

ಗಂಗವರಂ ಸ್ನೇಹಾ ಮತ್ತು ಬತ್ತಿನ ವೆಂಕಟಾನಂದು ನರಸರಾವ್‌ಪೇಟೆ ಜಿಲ್ಲೆಯ ಕಾಲೇಜೊಂದರಲ್ಲಿ ಪಶುವೈದ್ಯಕೀಯ ವಿಜ್ಞಾನದಲ್ಲಿ ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಪರಿಚಯಸ್ಥರಾಗಿ ಪರಸ್ಪರ ಪ್ರೀತಿಸಲು ಶುರು ಮಾಡಿದ್ದಾರೆ. ಏಪ್ರಿಲ್ 13 ರಂದು ವಿಜಯವಾಡದ ಪ್ರಸಿದ್ಧ ದುರ್ಗಾ ದೇವಸ್ಥಾನದಲ್ಲಿ ಇಬ್ಬರು ವಿವಾಹವಾಗಿದ್ದಾರೆ.

ಮದುವೆ ಬಳಿಕ ಗಂಡನ ಮನೆಯವರು ಎಲ್ಲರನ್ನೂ ಒಗ್ಗೂಡಿಸುವ ನಿಟ್ಟಿನಲ್ಲಿ ಆರತಕ್ಷತೆ ರೀತಿಯ ಸಮಾರಂಭವನ್ನು ಆಯೋಜಿಸಲು ನಿರ್ಧರಿಸಿದ್ದು, ಇದಕ್ಕೆ ಸ್ನೇಹಾಳ ಮನೆಯವರನ್ನು ಕರೆಯಲಾಗಿತ್ತು.

ಸ್ನೇಹಾ ವಧುವಿನಂತೆ ಶೃಂಗಾರಗೊಂಡು ಮಂಟಪದಲ್ಲಿ ಕೂತಿದ್ದಳು. ಈ ವೇಳೆ ಸ್ನೇಹಾಳ ಮನೆಯವರು ಬಂದು ಆಕೆಯನ್ನು ಬರುವಂತೆ ಹೇಳಿದ್ದಾರೆ. ಸ್ನೇಹಾಳ ತಾಯಿ ಪದ್ಮಾವತಿ ಸಂಬಂಧಿಕರಾದ ಚರಣ್ ಕುಮಾರ್, ಚಂದು ಮತ್ತು ನಕ್ಕ ಭರತ್ ಎಂಬುವರು  ಸ್ನೇಹಾಳನ್ನು ಬಲವಂತವಾಗಿ ಎಳೆದುಕೊಂಡು ಹೋಗಲು ಯತ್ನಿಸಿದ್ದಾರೆ. ಇದ್ದಕ್ಕಿದ್ದಂತೆ ರಾದ್ಧಾಂತ ನೋಡಿ ಗಂಡಿನ ಮನೆಯವರು ಬೆಚ್ಚಿ ಬಿದ್ದಿದ್ದಾರೆ. ಬರುವುದಿಲ್ಲ ಎಂದು ಅಂಗಲಾಚಿದರೂ ಸ್ನೇಹಾಳನ್ನು ಬಲವಂತವಾಗಿ ಆಕೆಯ ಮನೆಯವರು ಎತ್ತಿಕೊಂಡು ಹೋಗಲು ಯತ್ನಿಸಿದ್ದಾರೆ.

ಈ ವೇಳೆ ಗಂಡಿನ ಮನೆಯವರು ಅಡ್ಡ ಬಂದಿದ್ದು, ಅವರ ಮೇಲೆ ಸ್ನೇಹಾಳ ಮನೆಯವರು ಮೆಣಸಿನ ಪುಡಿಯನ್ನು ಎಸೆದು ಹೆಲ್ಲೆಗೈದಿದ್ದಾರೆ.  ಕೊನೆಗೂ ವರ ಆತನ ಕುಟುಂಬದವರು ಮತ್ತು ಆತನ ಅಪಹರಣ ಯತ್ನವನ್ನು ವಿಫಲಗೊಳಿಸಿದ್ದಾರೆ.

ವರನ ಸಂಬಂಧಿಕರಲ್ಲಿ ಒಬ್ಬರಾದ ವೀರಬಾಬು ಎನ್ನುವವರಿಗೆ ಘಟನೆಯಲ್ಲಿ ಗಂಭೀರವಾಗಿ ಗಾಯಗಳಾಗಿದೆ. ಅವರನ್ನು ರಾಜಮಹೇಂದ್ರವರಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸ್ನೇಹಾಳ ಕುಟುಂಬಸ್ಥರ ವಿರುದ್ಧ  ಹಲ್ಲೆ, ಅಪಹರಣ ಯತ್ನ ಮತ್ತು ಚಿನ್ನ ಕಳ್ಳತನ ಪ್ರಕರಣಗಳು ದಾಖಲಾಗಿದೆ ಎಂದು ಕಡಿಯಂ ಸರ್ಕಲ್ ಇನ್ಸ್‌ಪೆಕ್ಟರ್ ಬಿ ತುಳಸಿಧರ್ ತಿಳಿಸಿದ್ದಾರೆ.

ವಧುವಿನ ಮನೆಯವರು ಮದುವೆಗೆ ಏಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎಂಬುದು ಇನ್ನೂ ತಿಳಿದು ಬಂದಿಲ್ಲ. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Yaakshagana-Artist

Kumble Shridhar Rao; ಹಿರಿಯ ಯಕ್ಷಗಾನ ಕಲಾವಿದ ಕುಂಬಳೆ ಶ್ರೀಧರ್ ರಾವ್ ನಿಧನ

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

Jammu Kashmir:ಅಮರನಾಥ್‌ ಯಾತ್ರೆ ಬಳಿಕ ವಿಧಾನಸಭೆ ಚುನಾವಣೆ, ಗರಿಗೆದರಿದ ರಾಜಕೀಯ ಚಟುವಟಿಕೆ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

ಐಶಾರಾಮಿ ಕಾರು, ಫೈವ್‌ ಸ್ಟಾರ್‌ ಹೋಟೆಲ್‌ ಶೈಲಿಯ ಆಶ್ರಮ…ಕೋಟಿ ಸಂಪತ್ತಿನ ಒಡೆಯ ಭೋಲೆ ಬಾಬಾ!

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

Hathras Stampede: ಅಲಿಗಢದಲ್ಲಿರುವ ಸಂತ್ರಸ್ತರ ಮನೆಗೆ ಇಂದು ರಾಹುಲ್ ಗಾಂಧಿ ಭೇಟಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್…

Arvind Kejriwal ಜಾಮೀನು ಅರ್ಜಿ ಕುರಿತು ಸಿಬಿಐಗೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್…

12-uv-fusion

UV Fusion: ಕಾಲೆಳೆಯುವ ಕೈಗಳು ನಮ್ಮದಾಗದಿರಲಿ…

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

Shimoga; ಬಂದ್‌ ಆಗದ ತಳಭಾಗದ ಗೇಟ್‌: ವ್ಯರ್ಥವಾಗುತ್ತಿದೆ ಭದ್ರಾ ಜಲಾಶಯದ ನೀರು

11-bng

Bengaluru: ಅಕ್ರಮ ಆಸ್ತಿ: ಬೆಸ್ಕಾಂ ಎಇಇಗೆ 3 ವರ್ಷ ಸಜೆ,1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್‌

10-bng

Bengaluru: ಶೋಕಿಲಾಲನಿಗೆ ನಕಲಿ ಎ.ಕೆ.47 ಕೊಡಿಸಿದ್ದ ವ್ಯಕ್ತಿಗೆ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.