Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
ಭಯಾನಕ ದೃಶ್ಯ ಸೆರೆ
Team Udayavani, May 2, 2024, 12:19 PM IST
ಉತ್ತರಪ್ರದೇಶ: ಜಿಮ್ ನಲ್ಲಿ ವರ್ಕ್ ಔಟ್ ಮಾಡಿ ಕುಳಿತ್ತಿದ್ದ ವ್ಯಕ್ತಿಯೊಬ್ಬರು ಇದ್ದಕಿದ್ದಂತೆ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ದೀಪಕ್ ಗುಪ್ತ (32) ಎಂದು ಗುರುತಿಸಲಾಗಿದ್ದು, ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ದೀಪಕ್ ಗುಪ್ತಾ ಅವರು ಜಿಮ್ ನಲ್ಲಿ ವ್ಯಾಯಾಮ ಮಾಡಿ ಬಳಿಕ ಅಲ್ಲೇ ಕುಳಿತ್ತಿದ್ದರು ಈ ವೇಳೆ ಇದ್ದಕಿದ್ದಂತೆ ಕುಸಿದು ಬಿದ್ದಿದ್ದಾರೆ ಈ ಸಮಯದಲ್ಲಿ ಅಲ್ಲಿದ್ದ ಇತರ ಸಹದ್ಯೋಗಿಗಳು ಸಹಾಯಕ್ಕೆ ಧಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಪರಿಶೀಲಿಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪರೀಕ್ಷೆ ನಡೆಸಿದ ವೈದ್ಯರು ದೀಪಕ್ ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಅಲ್ಲದೆ ಜಿಮ್ ನಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ದೀಪಕ್ ತಲೆಗೆ ಕೈ ಹಿಡಿದುಕೊಂಡಿರುವುದು ಕಾಣಬಹುದು.
ಸದ್ಯ ಪ್ರಕರಣ ದಾಖಲಾಗಿದ್ದು ದೀಪಕ್ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ವರದಿ ಬಂದ ಬಳಿಕ ನಿಖರ ಮಾಹಿತಿ ಹೊರಬರಲಿದೆ ಎಂದಿದ್ದಾರೆ.
वाराणसी में जिम में एक्सरसाइज करते वक्त 32 साल के युवक की मौत हो गई।युवक को हार्ट अटैक आया था,उसे अस्पतला ले जाया गया, जहां डॉक्टरों ने उसे मृत घोषित कर दिया. बता दें कि हाल के दो महीनों में बनारस में ऐसी दो घटनाएं हो चुकी हैं।
दीपक गुप्ता (32) फिटनेस का शौकीन था#सीसीटीवी pic.twitter.com/z6gNmiRIgN— Ajit patel (@patelajit) May 2, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Maharashtra: ಮತ ನೀಡಿದರೆ ಮದುವೆ ಮಾಡಿಸುವೆ: ಶರದ್ ಬಣದ ನಾಯಕ
India-Afghanistan: ಆಫ್ಘನ್ ಜೊತೆಗೆ ಬಾಂಧವ್ಯ ಪುನಃಸ್ಥಾಪನೆಗೆ ಭಾರತ ಸಜ್ಜು?
Doctor: ಸೀರೆ ಉಟ್ಟ ಸ್ತ್ರೀಯರೇ,ಪೆಟಿಕೋಟ್ ಕ್ಯಾನ್ಸರ್ ಬಗ್ಗೆ ಎಚ್ಚರವಿರಲಿ
MUST WATCH
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.