Viral: ಚರಂಡಿಯಲ್ಲಿ ತೇಲಿಬಂತು 100,10 ರ ನೋಟು; ಗಲೀಜು ನೀರು ಲೆಕ್ಕಿಸದೇ ಮುಗಿಬಿದ್ದ ಜನ

Team Udayavani, May 7, 2023, 12:28 PM IST

Viral: ಚರಂಡಿಯಲ್ಲಿ ತೇಲಿಬಂತು 100,10 ರ ನೋಟು; ಗಲೀಜು ನೀರು ಲೆಕ್ಕಿಸದೇ ಮುಗಿಬಿದ್ದ ಜನ

ಪಾಟ್ನಾ: ನಡೆದುಕೊಂಡು ಹೋಗುವಾಗ ರಸ್ತೆಯಲ್ಲಿ ಹಣ ಸಿಕ್ಕರೆ ನಾವೇನು ಮಾಡಬಹುದು. ಅತ್ತಿತ್ತ ನೋಡಿ ಮೆಲ್ಲನೆ ಅದನ್ನು ಕಿಸೆಯಲ್ಲಿ ಹಾಕಿಕೊಂಡು ಬರುತ್ತೇವೆ. ಆದರೆ ಸಾರ್ವಜನಿಕವಾಗಿ ಹಣದ ಕಂತೇ ಸಿಕ್ಕರೆ ಏನು ಮಾಡಬಹುದು?

ಚರಂಡಿಯೊಂದರಲ್ಲಿ ಹಣದ ರಾಶಿ ತೇಲಿಕೊಂಡು ಬಂದಿರುವ ಘಟನೆ ಪಾಟ್ನಾದಿಂದ ಸುಮಾರು 150 ಕಿ.ಮೀ ದೂರದಲ್ಲಿರುವ ಸಸಾರಾಮ್‌ ಜಿಲ್ಲೆಯ ಮೊರಾದಾಬಾದ್ ಪ್ರದೇಶದಲ್ಲಿ ನಡೆದಿದೆ.

ಬೆಳಗ್ಗೆ 8 ಗಂಟೆಯ ವೇಳೆಗೆ ವ್ಯಕ್ತಿಯೊಬ್ಬರು ತ್ಯಾಜ್ಯಗಳಿಂದ ಗಲೀಜು ಆಗಿರುವ ಚರಂಡಿ ನೀರಿನಲ್ಲಿ ತೇಲಿಕೊಂಡು ಹೋಗುವುದನ್ನು ನೋಡಿದ್ದಾರೆ. 100,10 ರೂ. ನೋಟುಗಳ ಕಂತೆ ಕಂತೆಗಳೇ ತೇಲುವುದನ್ನು ನೋಡಿದ್ದಾರೆ. ಕೆಲ ಸಮಯದ ಬಳಿಕ ಬಂದು ನೋಡಿದಾಗ ಅಲ್ಲಿ ನೋಟುಗಳು ಕಂಡಿಲ್ಲ. ಮೊದಲು ಒಬ್ಬಾತ ಚರಂಡಿಗೆ ಇಳಿದು ನೋಟುಗಳ ಬಂಡಲ್‌ ತೆಗೆದಿದ್ದಾನೆ. ಈ ವಿಚಾರ ಒಬ್ಬರಿಂದ ಒಬ್ಬರಿಗೆ ಗೊತ್ತಾಗಿ, ಇಡೀ ಗ್ರಾಮಕ್ಕೆ ಗೊತ್ತಾಗಿದೆ. ಗ್ರಾಮದ ಜನರೆಲ್ಲ ಬಂದು ಚರಂಡಿಗೆ ಗಲೀಜು ನೀರಿಗೆ ಇಳಿದಿದ್ದಾರೆ. ನೋಟುಗಳ ಬಂಡಲ್‌ ತೆಗೆದು ಚರಂಡಿಯಿಂದ ಮೇಲಕ್ಕೆ ಬರುತ್ತಿರುವ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗಿದೆ.

ಕೆಲವರು ಈ ನೋಟುಗಳು ನಕಲಿ ಎಂದು ಹೇಳಿದರೆ, ಇನ್ನು ಕೆಲವರು ಇದು ಅಸಲಿ ಎಂದಿದ್ದಾರೆ. ಜನರನ್ನು ನಿಯಂತ್ರಿಸಲು ಗ್ರಾಮಕ್ಕೆ ಪೊಲೀಸರು ಬಂದಿದ್ದಾರೆ. ಸದ್ಯ ಇದರ ಅಸಲಿ ಕಹಾನಿ ತನಿಖೆಯ ಬಳಿಕವಷ್ಟೇ ಗೊತ್ತಾಗಬೇಕಿದೆ.

View this post on Instagram

A post shared by Udayavani (@udayavaniweb)

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.