Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

Team Udayavani, Jan 16, 2025, 2:51 PM IST

Video: ಎಷ್ಟು ಲಂಚ ತಿನ್ನುತ್ತೀಯಾ ತಿನ್ನು; ಅಧಿಕಾರಿಯ ಮೇಲೆ ಹಣ ಎಸೆದು ಆಕ್ರೋಶ ಹೊರಹಾಕಿದ ಜನ

ಕೆಲವು ಕಡೆ ಸರಕಾರಿ ಕಚೇರಿಗಳಲ್ಲಿ ಕೆಲಸಗಳು ಆಗಬೇಕಿದ್ದರೆ ಅಧಿಕಾರಿಗಳಿಗೆ ಲಂಚ ನೀಡದೆ ಯಾವುದೇ ಕೆಲಸ ಮಾಡುವುದಿಲ್ಲ, ಕೆಲವೊಮ್ಮೆ ಅಗತ್ಯ ದಾಖಲೆಗಳಿಗಾಗಿ ಸರಕಾರಿ ಕಚೇರಿಗಳಿಗೆ ಅಲೆದಾಡಬೇಕಾಗುತ್ತದೆ ಆಗ ಕೆಲವು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಡುತ್ತಾರೆ ಹಾಗೆಯೆ ಇಲ್ಲೊಬ್ಬರು ಅಧಿಕಾರಿ ತನ್ನ ಕಚೇರಿಯಲ್ಲಿ ಕೆಲಸ ಕಾರ್ಯಗಳಿಗೆ ಕಚೇರಿಗೆ ಬಂದ ಜನರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ, ಅಧಿಕಾರಿಯ ಕಾರ್ಯವೈಖರಿಯಿಂದ ಬೇಸತ್ತ ಜನರು ಅಧಿಕಾರಿಯ ಕಚೇರಿಗೆ ತೆರಳಿ ತಮ್ಮ ತಮ್ಮ ಕೈಯಲ್ಲಿದ್ದ ಹಣವನ್ನು ಅಧಿಕಾರಿಯ ಮೇಲೆ ಎಸೆದು ಎಷ್ಟು ದುಡ್ಡು ಬೇಕು ತಿನ್ನು… ಎಂದು ಆಕ್ರೋಶ ಹೊರ ಹಾಕಿದ್ದಾರೆ. ಇದರ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಅಂದಹಾಗೆ ಈ ವಿಡಿಯೋ ಗುಜರಾತ್ ಗೆ ಸೇರಿದ್ದು ಎನ್ನಲಾಗಿದ್ದು, ಇಲ್ಲಿನ ಸರಕಾರಿ ಕಚೇರಿಯಲ್ಲಿರುವ ಅಧಿಕಾರಿಯೊಬ್ಬರು ಕೆಲಸ ಕಾರ್ಯಗಳಿಗಾಗಿ ಬಂದ ಜನರಲ್ಲಿ ಲಂಚಕ್ಕೆ ಬೇಡಿಕೆ ಇಡುತ್ತಿದ್ದ ಎನ್ನಲಾಗಿದೆ ಇದರಿಂದ ಬೇಸತ್ತ ಜನ ಒಗ್ಗಟ್ಟಾಗಿ ಸರಕಾರಿ ಕಚೇರಿಗೆ ಬಂದು ಕುತ್ತಿಗೆಗೆ ಘೋಷಣೆಗಳ ನಾಮಫಲಕವನ್ನು ನೇತು ಹಾಕಿಸಿಕೊಂಡು ಅಧಿಕಾರಿಯನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ ವಿಡಿಯೋ ದಲ್ಲಿ ಜನರು ಅಧಿಕಾರಿಯನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಅಧಿಕಾರಿ ಕೈ ಮುಗಿದು ಕುಳಿತಿರುವುದು ಕಂಡುಬಂದಿದೆ ಜೊತೆಗೆ ಸೇರಿದ್ದ ಜನ ಗುಜರಾತಿ ಭಾಷೆಯಲ್ಲಿ ಅಧಿಕಾರಿಯನ್ನು ತರಾಟೆಗೆ ತಗೆದುಕೊಂಡಿರುವುದು ಕಾಣಬಹುದು ಅಲ್ಲದೆ ಜನರು ತಂದಿರುವ ಕಂತೆ ಕಂತೆ ಹಣವನ್ನು ಭ್ರಷ್ಟ ಅಧಿಕಾರಿಯ ಮೇಲೆ ಸುರಿಯುತ್ತಿರುವುದು ಕಾಣಬಹುದು ಆದರೆ ಇದು ಯಾವ ಸರಕಾರಿ ಕಚೇರಿಯಲ್ಲಿ ನಡೆದಿರುವುದು ಎಂಬುದು ಮಾತ್ರ ಸ್ಪಷ್ಟ ಇಲ್ಲ, ವಿಡಿಯೋ ಮಾತ್ರ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

RCB

RCB: ‌ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್‌ ಆಫ್‌ ಸ್ಪಿನ್ನರ್ ಎಂಟ್ರಿ

1-saif

Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್‌ ಅಲಿ ಆಸ್ತಿ ಎಷ್ಟು?

800 ಕೋಟಿ ಮೌಲ್ಯ, 150 ಕೊಠಡಿ.. ʼಪಟೌಡಿ ಅರಮನೆʼಯ ನವಾಬನಾಗಿರುವ ಸೈಫ್‌ ಅಲಿ ಆಸ್ತಿ ಎಷ್ಟು?

Team India: BCCI moves to appoint new coach

Team India: ಹೊಸ ಕೋಚ್‌ ನೇಮಕಕ್ಕೆ ಮುಂದಾದ ಬಿಸಿಸಿಐ: ರೇಸ್‌ ನಲ್ಲಿ ಪೀಟರ್ಸನ್

Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!

Maha Kumbh Mela 2025: ಭಕ್ತರ ಗಮನ ಸೆಳೆಯುತ್ತಿರುವ “ಮುಳ್ಳಿನ ಮೇಲೆ ಮಲಗುವ ಸಾಧಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saif

Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

Video: ಆತ್ಮಹತ್ಯೆ ಮಾಡಿಕೊಳ್ಳಲು 13ನೇ ಮಹಡಿಯಿಂದ ಜಿಗಿದರೂ ಬದುಕುಳಿದ ಕಾರ್ಮಿಕ….

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Obesity: ಬಿಎಂಐ ಬೊಜ್ಜಿನ ನಿಖರತೆ ನೀಡುವುದಿಲ್ಲ… ವರದಿ

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Gopan Swami: ಗುರು ಸಮಾಧಿ ತೆರೆಯಲು ಕೇರಳ ಹೈಕೋರ್ಟ್‌ ಅಸ್ತು

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

Mahakumbh: ಇಂದು 21 ಮಂದಿ ವಿದೇಶಿ ಗಣ್ಯರಿಂದ ಪುಣ್ಯಸ್ನಾನ!

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

RCB

RCB: ‌ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಕ್ಕೆ ಇಂಗ್ಲೆಂಡ್‌ ಆಫ್‌ ಸ್ಪಿನ್ನರ್ ಎಂಟ್ರಿ

1-saif

Saif Ali Khan ಬೆನ್ನುಮೂಳೆಯಿಂದ ಚಾಕು ತೆಗೆದ ವೈದ್ಯರು; ಅಪಾಯದಿಂದ ಪಾರು

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ

ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

Just Married: ಮಚ್ಚನಿಗೆ ಕಿಚ್ಚನ ಸಾಥ್;‌ ʼಜಸ್ಟ್‌ ಮ್ಯಾರೀಡ್‌ʼನಿಂದ ಹಾಡು ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.