Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!

ಎದ್ದೋ ಬಿದ್ದೋ ಓಡಿದ ವಾಹನ ಸವಾರರು...

Team Udayavani, Oct 13, 2024, 5:34 PM IST

1-deee

ಜೈಪುರ: ಇಲ್ಲಿನ ಸೋಡಾಲಾ ಸಬ್ಜಿ ಮಂಡಿ ಪ್ರದೇಶದಲ್ಲಿ ಕಾರೊಂದು ಬೆಂಕಿ ಹೊತ್ತಿಕೊಂಡ ಬಳಿಕ ರಸ್ತೆಯಲ್ಲಿ ಚಲಿಸಿ ಆತಂಕಕ್ಕೆ ಕಾರಣವಾದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.

ಬೆಂಕಿ ಕಾಣಿಸಿಕೊಂಡ ಬಳಿಕ ಚಾಲಕ ಕಾರಿನಿಂದ ಹೊರಗಿಳಿದಿದ್ದು, ಚಾಲಕರಹಿತ ಕಾರು ಹಲವು ವಾಹನಗಳು ಸಂಚರಿಸುತ್ತಿದ್ದ ರಸ್ತೆಯಲ್ಲಿ ಚಲಿಸಿ ವ್ಯಾಪಕ ಭೀತಿಯನ್ನು ಉಂಟುಮಾಡಿದ ನಾಟಕೀಯ ಬೆಳವಣಿಗೆ ನಡೆಯಿತು.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದ್ದು, ಜ್ವಾಲೆ ಮತ್ತು ಹೊಗೆಯನ್ನು ಗಮನಿಸಿದ ಚಾಲಕ ಜಿಗಿದು ಪಾರಾಗಿದ್ದಾರೆ. ಆದಾಗ್ಯೂ ಕಾರು ರಸ್ತೆಯಲ್ಲಿ ವೇಗವಾಗಿ ಚಲಿಸಿತು.ಕೊನೆಗೂ ಡಿವೈಡರ್‌ಗೆ ಢಿಕ್ಕಿ ಹೊಡೆದು ನಿಂತಿತು. ಅದೃಷ್ಟವಶಾತ್, ವಾಹನ ಸುಟ್ಟು ಕಾರಕಲಾದದ್ದು ಹೋರತು ಪಡಿಸಿ ಯಾರೊಬ್ಬರಿಗೂ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ರಸ್ತೆಯಲ್ಲಿದ್ದ ವಾಹನ ಸವಾರರು ಎದ್ದೋ ಬಿದ್ದೋ ಓಡಿದ ವಿಡಿಯೋಗಳು ವೈರಲ್ ಆಗುತ್ತಿವೆ.

ಟಾಪ್ ನ್ಯೂಸ್

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್

1-zakir

Ustad; ತಬಲಾ ಮಾಂತ್ರಿಕ ಜಾಕೀರ್ ಹುಸೇನ್ ವಿಧಿವಶ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

Aditya

Kaup: ಯುವ ಕ್ರಿಕೆಟಿಗ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

1-maha

Maharashtra: ಫಡ್ನವೀಸ್ ಸಂಪುಟಕ್ಕೆ 39 ಮಂದಿ ಸಚಿವರ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kai

Bizarre; ದುಡಿಯಲು ಇಷ್ಟವಿಲ್ಲದ್ದಕ್ಕೆ ಕೈಯ ನಾಲ್ಕು ಬೆರಳುಗಳನ್ನೇ ಕತ್ತರಿಸಿಕೊಂಡ ಭೂಪ!

1-mv-sm-bf

Military ವಾಹನವೀಗ ಹೊಟೇಲ್‌: 1 ದಿನದ ವಾಸಕ್ಕೆ 10,000 ರೂ.!

Student Collapses: ಕ್ಲಾಸಿನಲ್ಲೇ ಕುಸಿದು ಬಿದ್ದು ಮೃತಪಟ್ಟ 9ನೇ ತರಗತಿ ವಿದ್ಯಾರ್ಥಿನಿ

CCTV Footage: ಟೀಚರ್ ಪಾಠ ಮಾಡುವ ವೇಳೆಯೇ ಕುಸಿದು ಬಿದ್ದು ಮೃ*ತಪಟ್ಟ ವಿದ್ಯಾರ್ಥಿನಿ

Speeding Car: ಕಾರು ಡಿಕ್ಕಿ ಹೊಡೆದ ರಭಸಕ್ಕೆ 7ಅಡಿ ಎತ್ತರಕ್ಕೆ ಜಿಗಿದು ಸಾವನ್ನಪ್ಪಿದ ಕುದುರೆ

Video: ಕಾರು ಡಿಕ್ಕಿ ಹೊಡೆದ ರಭಸಕ್ಕೆ 10 ಅಡಿ ಎತ್ತರಕ್ಕೆ ಜಿಗಿದು ಸಾವನ್ನಪ್ಪಿದ ಕುದುರೆ

ʼRamayanaʼ ಪಾತ್ರದ ವೇಳೆ ವೇದಿಕೆಯಲ್ಲೇ ಜೀವಂತ ಹಂದಿಯ ಹೊಟ್ಟೆ ಬಗೆದು ಮಾಂಸ ಸೇವಿಸಿದ ಕಲಾವಿದ

ʼRamayanaʼ ಪಾತ್ರದ ವೇಳೆ ವೇದಿಕೆಯಲ್ಲೇ ಜೀವಂತ ಹಂದಿಯ ಹೊಟ್ಟೆ ಬಗೆದು ಮಾಂಸ ಸೇವಿಸಿದ ಕಲಾವಿದ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Bel-Bus

Belthangady: ಖಾಸಗಿ ಬಸ್ಸಿನಡಿಗೆ ಬಿದ್ದ ಬೈಕ್‌ ಸವಾರ: ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

6

Kudremukh: ಹೊತ್ತಿ ಉರಿದ ಟೆಂಪೋದಲ್ಲಿದ್ದದ್ದು ಕಟಪಾಡಿ ಮೂಲದ 8 ಕುಟುಂಬಗಳು  

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್

missing

Udupi: ಗಾಜಿನ ಉದ್ಯಮಿ ನಾಪತ್ತೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.