Viral Video: ಚಹಾ ಮಾರುವ ರಜಿನಿಕಾಂತ್ ಅವರನ್ನು ನೋಡಿ ದಂಗಾದ ಫ್ಯಾನ್ಸ್.!
Team Udayavani, Oct 24, 2023, 11:13 AM IST
ಕೊಚ್ಚಿ: ಸೂಪರ್ ಸ್ಟಾರ್ ರಜಿನಿಕಾಂತ್ ಅವರಿಗೆ ಜಗತ್ತಿನೆಲ್ಲೆಡೆ ದೊಡ್ಡ ಅಭಿಮಾಗಳ ವರ್ಗವೇ ಇದೆ. ʼತಲೈವಾʼ ಅವರನ್ನು ಲೈಫ್ ಅಲ್ಲಿ ಒಂದು ಸಲಿಯಾದರೂ ಭೇಟಿ ಆಗಬೇಕೆನ್ನುವುದು ಅವರ ಫ್ಯಾನ್ಸ್ಗಳ ಮಹಾದಾಸೆ. ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಚಹಾ ಮಾರುವ ಹೊಟೇಲ್ ವೊಂದರ ಮಾಲೀಕರಾಗಿದ್ದಾರೆ. ಅವರ ಹೊಸ ಲುಕ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!
ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಚಹಾ ಮಾರುತ್ತಿದ್ದಾರ ಎಂದು ಅಂದುಕೊಳ್ಳಬೇಡಿ. ನಾವು ಹೇಳ್ತಾ ಇರೋದು ಥೇಟ್ ರಜಿನಿಕಾಂತ್ ರಂತೆಯೇ ಇರುವ ವ್ಯಕ್ತಿಯ ಬಗ್ಗೆ.
ರಜಿನಿಕಾಂತ್ ರಂತೆಯೇ ಇದ್ದಾರೆ ಸುಧಾಕರ್: ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ರಜಿನಿಕಾಂತ್ ರಂತೆ ಇರುವ ವ್ಯಕ್ತಿಯ ವಿಡಿಯೋವೊಂದು ವೈರಲ್ ಆಗಿತ್ತು. ಎಲ್ಲಿಯವರೆಗೆ ಅಂದರೆ ಅನೇಕರು ಇದು ರಜಿನಿಕಾಂತ್ ಅವರ ಚಿತ್ರೀಕರಣದ ವೇಳೆಗಿನ ವಿಡಿಯೋ ಎಂದುಕೊಂಡಿದ್ದರು. ಮುಖ, ಕೂದಲು, ನೋಟ, ಹಾವಭಾವ ಎಲ್ಲವೂ ರಜಿನಿಕಾಂತ್ ರಂತೆಯೇ ಇತ್ತು. ಹಾಗಾಗಿ ಇದು ರಜಿನಿಕಾಂತ್ ಎಂದೇ ಜನ ಭಾವಿಸಿದ್ದರು.
ವಿಡಿಯೋ ವೈರಲ್ ಆದ ಬಳಿಕ ಇದು ಕೇರಳದ ಕೊಚ್ಚಿನ್ನಲ್ಲಿರುವ ವೆಂಕಟೇಶ್ವರ ಹೋಟೆಲ್ ಮಾಲೀಕ ಸುಧಾಕರ್ ಪ್ರಭು ಎಂದು ಗೊತ್ತಾಗಿದೆ.
ಈ ವಿಡಿಯೋವನ್ನು ಮಾಲಿವುಡ್ ನಿರ್ದೇಶಕ ನಾದಿರ್ಶಾ ಫೇಸ್ಬುಕ್ನಲ್ಲಿ ಹಂಚಿಕೊಂಡ ಬಳಿಕ ವಿಡಿಯೋ ವೈರಲ್ ಆಗಿದೆ. ಅಂದಿನಿಂದ ಸುಧಾಕರ್ ಅವರು ಜನಪ್ರಿಯತೆಯನ್ನು ಗಳಿಸಿದ್ದಾರೆ ಮತ್ತು ಕೇರಳದ ವಿವಿಧ ಕಾರ್ಯಕ್ರಮಗಳಿಗೆ ಸಹ ಆಹ್ವಾನಿಸಲ್ಪಟ್ಟಿದ್ದಾರೆ.
இவர் எளிமையான மனிதர்னு சொல்லுவானுங்க ஆனா இவளோ எளிமையானவரான்னு இப்ப தான் ஆச்சர்ய படுறேன்…. pic.twitter.com/pIbxiVYlpX
— 🔥 DESPOTER 🔥 (@despoters_12345) October 20, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Mumbai Train; ಮಹಿಳಾ ಬೋಗಿಗೆ ಬೆ*ತ್ತಲೆ ಯಾಗಿ ನುಗ್ಗಿದ ಪುರುಷ!!: ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.