Viral: ಪ್ರಧಾನಿ ಮೋದಿ ಕಟೌಟ್ ಎದುರು ಅಸಭ್ಯವಾಗಿ ಸೊಂಟ ಬಳುಕಿಸಿ ರೀಲ್ಸ್ ಮಾಡಿದ ಮಹಿಳೆ
Team Udayavani, Feb 13, 2024, 1:10 PM IST
ಮುಂಬಯಿ: ಇತ್ತೀಚೆಗಿನ ದಿನಗಳಲ್ಲಿ ಸೋಶಿಯಲ ಮೀಡಿಯಾದಲ್ಲಿ ರೀಲ್ಸ್ ಗಳ ಹಾವಳಿ ಹೆಚ್ಚಾಗಿದೆ. ಫೇಮ್ ಆಗಲು ನಾನಾ ರೀತಿಯಲ್ಲಿ ರೀಲ್ಸ್ ಮಾಡುವ ಜನರಿದ್ದಾರೆ. ಮಹಿಳೆಯೊಬ್ಬರು ಪ್ರಧಾನಿ ಮೋದಿ ಅವರ ಕಟೌಟ್ ಮುಂದೆ ಅಸಭ್ಯವಾಗಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೇಂದ್ರ ಸರ್ಕಾರ ತನ್ನ ಯೋಜನೆಗಳ ಕುರಿತಾಗಿ ದೇಶದೆಲ್ಲೆಡೆ ಕಟೌಟ್ ಗಳನ್ನು ಹಾಕಿದೆ. ದೇಶದ ರೈಲ್ವೆ ನಿಲ್ದಾಣಗಳು, ಪಡಿತರ ಅಂಗಡಿಗಳು ಮತ್ತು ಇತರ ಸ್ಥಳಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕೇಂದ್ರ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರಗಳೊಂದಿಗೆ ಸೆಲ್ಫಿ ಪಾಯಿಂಟ್‌ಗಳನ್ನು ಹಾಕಿದೆ.
ಇದೇ ಕಟೌಟ್ ಮುಂದೆ ಮಹಿಳೆಯೊಬ್ಬರು ರೀಲ್ಸ್ ಮಾಡಿದ್ದಾರೆ. ಮಾಧುರಿ ದೀಕ್ಷಿತ್, ಸಂಜಯ್ ದತ್ ಮತ್ತು ಜಾಕಿ ಶ್ರಾಫ್ ನಟಿಸಿದ 1993 ರ ಸೂಪರ್ ಹಿಟ್ ಚಲನಚಿತ್ರ “ಖಲ್ನಾಯಕ್” ಸಿನಿಮಾದ”ಆಜಾ ಸಜನ್ ಆಜಾ” ಹಾಡಿಗೆ ಮಹಿಳೆ ರೀಲ್ಸ್ ಮಾಡಿದ್ದಾರೆ.
ಪ್ರಧಾನಿ ಕಟೌಟ್ ಎದುರು ಸೊಂಟ ಬಳುಕಿಸಿ, ಅಸಭ್ಯ ರೀತಿಯಲ್ಲಿ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹಾಡಿನ ಕೊನೆಯಲ್ಲಿ ಕಟೌಟ್ ಗೆ ಅಪ್ಪಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ದೇಶದ ಪ್ರಧಾನಿ ಅವರಿಗೆ ಗೌರವ ನೀಡಬೇಕು. ಈ ರೀತಿ ಮಾಡಿರುವುದು ಸರಿಯಲ್ಲ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.
वक्त आ गया है कि रील बनाने वालों के लिए भी एक सेंसर बोर्ड बने… व्यस्त चौराहों और ट्रैफ़िक में रील के बाद इनका मनोबल लगातार सीमा क्रॉस कर रहा है।@narendramodi
(वीडियो साभार वाट्सएप)#AmaJaneDo pic.twitter.com/hdT64CbDka— Naval Kant Sinha | नवल कान्त सिन्हा (@navalkant) February 11, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
Rohit Sharma: ತನುಷ್ ಲಯವೇ ಭಾರತ ಟೆಸ್ಟ್‌ಗೆ ಆಯ್ಕೆಗೆ ಕಾರಣ
Central Office: 49 ಹೊಸ ತಾಲೂಕಿಗೆ “ಪ್ರಜಾ ಸೌಧ’ ಸಂಕೀರ್ಣ ಯಾವಾಗ?
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ.
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.