![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Apr 13, 2024, 4:51 PM IST
ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯ ಪಾಲಿಕಾ ಬಜಾರ್‌ನಲ್ಲಿ ನಡೆದಿದೆ ಎನ್ನಲಾದ ಘಟನೆಯ ವೀಡಿಯೋವೊಂದು ವೈರಲ್ ಆಗುತ್ತಿದೆ. ಬಟ್ಟೆ ಅಂಗಡಿಯಲ್ಲಿ ಯುವತಿಯೊಬ್ಬಳು ಅಂಗಡಿಯ ಪುರುಷ ಸಿಬಂದಿಯ ಎದುರೇ ಶಾರ್ಟ್ಸ್ ತೆಗೆದು ಬಟ್ಟೆ ಬದಲಾಯಿಸಿದ್ದಾಳೆ.
ಘಟನೆಯ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹೆಚ್ಚಿನ ಸಾಮಾಜಿಕ ತನದಲ್ಲಿನ ಪೋಸ್ಟ್ ಗಳು ದೆಹಲಿಯ ಪಾಲಿಕಾ ಬಜಾರ್‌ನಳ್ಳಿ ನಡೆದಿದೆ ಎಂದು ಹೇಳಿಕೊಂಡಿದ್ದರೂ, ಕೆಲವರು ಗೋವಾದ ಬಟ್ಟೆ ಅಂಗಡಿಯಲ್ಲಿ ನಡೆದ ಘಟನೆ ಎಂದೂ ಹೇಳಿದ್ದಾರೆ.
ಇಂತಹ ರೀಲ್ ಜ್ವರವು ಸಾರ್ವಜನಿಕ ಸ್ಥಳಗಳಾದ ಮೆಟ್ರೋಗಳು, ಬಸ್‌ಗಳು ಮತ್ತು ಇತರ ರೀತಿಯ ಸಾರ್ವಜನಿಕ ಸಾರಿಗೆಯನ್ನು ಆಕ್ರಮಿಸಿಕೊಂಡಿದ್ದು, ಜನರಿಗೆ ಉಪದ್ರವದ ಮೂಲವಾಗಿದೆ ಎಂದು ಹಲವಾರು ಮಂದಿ ಆಕ್ರೋಶ ಹೊರ ಹಾಕಿದ್ದಾರೆ.
ಬಟ್ಟೆ ಬದಲಾಯಿಸುವ ಕೊಠಡಿ ಲಭ್ಯವಿದ್ದರೂ ಶಾರ್ಟ್ಸ್ ಬದಲಾಯಿಸಲು ಮಹಿಳೆ ಪುರುಷನೊಬ್ಬನ ಮುಂದೆ ವಿವಸ್ತ್ರಗೊಳ್ಳುವುದು ನಾಚಿಕೆಗೇಡಿನ ಸಂಗತಿ ಎಂದು ನೆಟಿಜನ್‌ಗಳು ಹೇಳಿದ್ದಾರೆ. ಈ ಬಾರಿ ಎಲ್ಲಾ ಮಿತಿಗಳನ್ನು ಮೀರಿದೆ ಮತ್ತು ವೀಡಿಯೋ ಕೆಟ್ಟ ಅಭಿರುಚಿಯಲ್ಲಿದೆ ಎಂದು ಹಲವಾರು ಬಳಕೆದಾರರು ಕಾಮೆಂಟ್ ಮಾಡಿದ್ದು, ಇನ್ನು ಕೆಲವರು ಇದನ್ನೇ ಪುರುಷನೊಬ್ಬ ಮಹಿಳೆಯ ಎದುರು ಮಾಡಿದ್ದರೆ ಪರಿಸ್ಥಿತಿ ಏನು ಎಂದೂ ಆಕ್ರೋಶ ಹೊರ ಹಾಕಿದ್ದಾರೆ.
दिल्ली के पालिका बाजार मे कपडे की दुकान पर.. #INSTA वाली लड़कियों के मुजरे के बाद अब एक नया वीडियो.. हर कपडे की दुकान पर चेंजिंग रूम उपलब्ध है मगर यहाँ इस लड़की ने हदे ही पर कर दी। संभवत: वीडियो भी खुद बनवाई या किसी ने बनाई.. यह वीडियो अब वायरल है।#viralvideo pic.twitter.com/XJfsKVchpR
— TRUE STORY (@TrueStoryUP) April 9, 2024
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Video: ಹೇಳಿಕೆ ಇಲ್ಲದಿದ್ದರೂ ಮದುವೆ ಹಾಲ್ ಗೆ ಬಂದು ಸರ್ಪ್ರೈಸ್ ನೀಡಿದ ಚಿರತೆ…
Jamui: ಸಾಲ ರಿಕವರಿಗೆ ಬಂದ ಏಜೆಂಟ್ ನನ್ನೇ ಮದುವೆಯಾದ ವಿವಾಹಿತ ಮಹಿಳೆ!
Video: ಕಾರು ಚಲಾಯಿಸುತ್ತಾ ಲ್ಯಾಪ್ ಟಾಪ್ ನಲ್ಲಿ ಕೆಲಸ… ಮಹಿಳೆಗೆ ಬಿತ್ತು ದಂಡ
Malaysia; ಭಾರತ ಮೂಲದ ಮಹಿಳೆಯಿಂದ ಕೆಲಸಕ್ಕಾಗಿ ಪ್ರತಿದಿನ 700 ಕಿ.ಮೀ. ವಿಮಾನ ಯಾನ!
You seem to have an Ad Blocker on.
To continue reading, please turn it off or whitelist Udayavani.