ಸಾಕುನಾಯಿ ಹುಟ್ಟುಹಬ್ಬಕ್ಕೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್ ಚೈನ್ ಗಿಫ್ಟ್ ಕೊಟ್ಟ ಮಹಿಳೆ
Team Udayavani, Jul 8, 2024, 11:57 AM IST
ಮುಂಬಯಿ: ಕೆಲವರಿಗೆ ಮನೆಯಲ್ಲಿರುವ ಸಾಕುನಾಯಿಗಳ ಮೇಲೆ ಅಪಾರವಾದ ಪ್ರೀತಿ ಇರುತ್ತದೆ. ಮುದ್ದಾಗಿ ಅವುಗಳನ್ನು ಮನೆಯ ಸದಸ್ಯರಂತೆಯೇ ಸಾಕುತ್ತಾರೆ. ಅನ್ನ, ನೀರು ಕೊಟ್ಟು ಸಾಕುವ ಈ ಸಾಕುನಾಯಿಗಳು ಅಷ್ಟೇ ನಿಷ್ಠೆಯಿಂದ ಇರುತ್ತವೆ.
ಮುಂಬಯಿಯಲ್ಲಿ ಮಹಿಳೆಯೊಬ್ಬರು ತನ್ನ ಪ್ರೀತಿಯ ಸಾಕುನಾಯಿಯ ಹುಟ್ಟುಹಬ್ಬಕ್ಕೆ ದುಬಾರಿ ಗಿಫ್ಟ್ ಕೊಟ್ಟು ಸುದ್ದಿಯಾಗಿದ್ದಾರೆ.
ಮುಂಬೈ ಮೂಲದ ಸರಿತಾ ಸಲ್ಡಾನ್ಹಾ ಎನ್ನುವವರು ʼಟೈಗರ್ʼ ಹೆಸರಿನ ತನ್ನ ಸಾಕುನಾಯಿಗೆ 2.5 ಲಕ್ಷ ರೂ. ಮೌಲ್ಯದ ಗೋಲ್ಡ್ ಚೈನ್ ಹಾಕಿ ನಾಯಿಯ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.
ಚೆಂಬೂರಿನ ಅನಿಲ್ ಜ್ಯುವೆಲರ್ಸ್ ಎಂಬ ಆಭರಣ ಮಳಿಗೆಯು ತನ್ನ ಇನ್ಸ್ಟಾಗ್ರಾಮ್ನಲ್ಲಿ ಈ ವಿಡಿಯೋ ಹಂಚಿಕೊಂಡಿದೆ.
ಸಲ್ಡಾನ್ಹಾ ತನ್ನ ಟೈಗರ್ಗಾಗಿ ಚಿನ್ನದ ಚೈನ್ ವೊಂದನ್ನು ಹಾಕಿ ಅದರ ಕತ್ತಿಗೆ ಹಾಕಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದ್ದು, ಸಾಕುನಾಯಿಯ ಮೇಲೆ ಮಹಿಳೆಗೆ ಇರುವ ಪ್ರೀತಿಯನ್ನು ನೆಟ್ಟಿಗರು ಕೊಂಡಾಡಿದ್ದಾರೆ.
ʼಕ್ಯೂಟ್ʼ ಎಂದು ಕಾಮೆಂಟ್ ಮಾಡಿ, ಹ್ಯಾಪಿ ಬರ್ತ್ ಡೇ ಟೈಗರ್ ಎಂದು ನೆಟ್ಟಿಗರು ಬರೆದುಕೊಂಡಿದ್ದಾರೆ.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Speeding Truck : ಟ್ರಕ್ ನಡಿ ಸಿಲುಕಿದ ಬೈಕ್ ಸವಾರರನ್ನು 1ಕಿ.ಮೀ ದೂರ ಎಳೆದೊಯ್ದ ಚಾಲಕ…
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Bengaluru: ಕ್ಯಾಬ್ ಡಿಕ್ಕಿ;ಬುಲೆಟ್ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್ ಎಂಜಿನಿಯರ್ ಸಾವು
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.