Rinku Singh: ರಿಂಕು ಸಿಂಗ್ ಸ್ಫೋಟಕ ಸಿಕ್ಸರ್ ಗೆ ಮಿಡಿಯಾ ಬಾಕ್ಸ್ ಗ್ಲಾಸ್ ಪೀಸ್ ಪೀಸ್!
Team Udayavani, Dec 13, 2023, 9:51 AM IST
ಕೆಬೆರಾ: ಕಳೆದ ಐಪಿಎಲ್‌ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಐದು ಸಿಕ್ಸರ್ ಭಾರಿಸುವ ಮೂಲಕ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ ರಿಂಕು ಸಿಂಗ್ ಇದೀಗ ಮತ್ತೊಮ್ಮೆ ತಮ್ಮ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ನಡೆದ ಎರಡನೇ ಟಿ 20 ಪಂದ್ಯದಲ್ಲಿ ಭಾರತ ಸೋಲು ಕಂಡರೂ ಯುವ ಆಟಗಾರ ರಿಂಕು ಸಿಂಗ್ ಬ್ಯಾಟಿಂಗ್ ಪ್ರದರ್ಶನ ಮಾತ್ರ ಅಲ್ಲಿ ನೆರೆದಿದ್ದ ಕ್ರೀಡಾ ಪ್ರೇಮಿಗಳ ಗಮನ ಸೆಳೆದಿದೆ.
ಈ ಇನ್ನಿಂಗ್ಸ್ ನಲ್ಲಿ ರಿಂಕು ಸಿಂಗ್ ಎರಡು ಸಿಕ್ಸರ್ ಸಿಡಿಸಿದ್ದಾರೆ, 19ನೇ ಓವರ್ ಹಾಕಿದ ಐಡೆನ್ ಮಾರ್ಕ್ರಾಮ್ ಅವರ ಬೌಲಿಂಗ್ ಗೆ ರಿಂಕು ಸಿಕ್ಸರ್ ಭರ್ಜರಿ ಸಿಕ್ಸ್ ಭಾರಿಸಿದ್ದು ಈ ವೇಳೆ ಚೆಂಡು ಸೀದಾ ಮಿಡಿಯಾ ಬಾಕ್ಸ್ ಗ್ಲಾಸ್ಗೆ ಬಡಿದು ಗ್ಲಾಸ್ ಪುಡಿ ಪುಡಿಯಾಗಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಈ ಇನ್ನಿಂಗ್ಸ್ ನಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ ರಿಂಕು ಕೇವಲ 39 ಎಸೆತಗಳಲ್ಲಿ 9 ಫೋರ್, 2 ಸಿಕ್ಸರ್ ಭಾರಿಸುವ ಮೂಲಕ ಅಜೇಯ 68 ರನ್ ಕಲೆಹಾಕಿದ್ದಾರೆ. ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ 19.3 ಓವರ್ಗಳಲ್ಲಿ 180 ರನ್ ಗಳಿಸುವ ಸಂದರ್ಭದಲ್ಲಿ ಮಳೆ ಬಂದು ಆಟಕ್ಕೆ ಅಡ್ಡಿಪಡಿಸಿತ್ತು.
ಇದನ್ನೂ ಓದಿ: Road Mishap: ಓವರ್ ಟೆಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು
#AidenMarkram brought himself on in the penultimate over, and #RinkuSingh made him pay with back-to-back maximums 🔥
Rinku has brought his A-game to South Africa!
Tune-in to the 2nd #SAvIND T20I
LIVE NOW | Star Sports Network#Cricket pic.twitter.com/HiibVjyuZH— Star Sports (@StarSportsIndia) December 12, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.